ನಾಳೆ ಹೈದರಾಬಾದ್‌ನಲ್ಲಿ ಸಂತ ರಾಮಾನುಜರ 216 ಅಡಿ ಎತ್ತರದ ಸಮಾನತೆ ಪ್ರತಿಮೆ ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಹೈದರಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ (ಫೆಬ್ರವರಿ 5) ಹೈದರಾಬಾದ್‌ಗೆ ಭೇಟಿ ನೀಡಲಿದ್ದು, 11ನೇ ಶತಮಾನದ ಭಕ್ತಿ ಸಂತ ಶ್ರೀ ರಾಮಾನುಜಾಚಾರ್ಯರ ಸ್ಮರಣಾರ್ಥ 216 ಅಡಿ ಎತ್ತರದ ‘ಸಮಾನತೆಯ ಪ್ರತಿಮೆ’ಯನ್ನು ಉದ್ಘಾಟಿಸಲಿದ್ದಾರೆ. ಫೆಬ್ರವರಿ 13ರಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ರಾಮಾನುಜಾಚಾರ್ಯರ 120 ಕೆಜಿ ಚಿನ್ನದ ದೇವಸಂ ಅನಾವರಣಗೊಳಿಸಲಿದ್ದಾರೆ. ಕೆ ಚಂದ್ರಶೇಖರ್ ರಾವ್ ಡೈನಾಮಿಕ್ … Continued