ನಾಳೆ ಭಾರತದ ಅತಿದೊಡ್ಡ ಡ್ರೋನ್‌ ಫೆಸ್ಟಿವಲ್‌ ಉದ್ಘಾಟನೆ ಮಾಡಲಿರುವ ಪ್ರಧಾನಿ ಮೋದಿ

ನವದೆಹಲಿ: ಭಾರತದ ಅತಿದೊಡ್ಡ ಡ್ರೋನ್ ಹಬ್ಬವನ್ನು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ, ಮೇ 27ರಂದು ದೆಹಲಿಯ ಪ್ರಗತಿ ಮೈದಾನದಲ್ಲಿ ಉದ್ಘಾಟನೆ ಮಾಡಲಿದ್ದಾರೆ. ಜೊತೆಗೆ ರೈತ ಡ್ರೋನ್ ಪೈಲಟ್‌ಗಳ ಜೊತೆಗೆ ಸಂವಾದ ನಡೆಸಲಿದ್ದು, ಡ್ರೋನ್‌ ಹಾರಾಟವನ್ನೂ ವೀಕ್ಷಿಸಲಿದ್ದಾರೆ. ಭಾರತ್‌ ಡ್ರೋನ್ ಮಹೋತ್ಸವ -2022 ಮೇ 27 ಮತ್ತು 28 ರಂದು ನಡೆಯಲಿದೆ. ಮೇ 27ರಂದು ನವದೆಹಲಿಯ ಪ್ರಗತಿ … Continued