ಡಿ.13ರಂದು ಪ್ರಧಾನಿ ಮೋದಿಯಿಂದ ‘ಕಾಶಿ ವಿಶ್ವನಾಥ ಕಾರಿಡಾರ್’ ಉದ್ಘಾಟನೆ
ವಾರಾಣಸಿ: ಪ್ರಧಾನಿ ನರೇಂದ್ರ ಮೋದಿ ಡಿಸೆಂಬರ್ 13 ರಂದು ತಮ್ಮ ಕನಸಿನ ಯೋಜನೆ ಕಾಶಿ ವಿಶ್ವನಾಥ್ ಕಾರಿಡಾರ್ ಅನ್ನು ಉದ್ಘಾಟಿಸಲಿದ್ದಾರೆ. ದೇಶಾದ್ಯಂತದ ಸಂತರ ಸಮ್ಮುಖದಲ್ಲಿ ಉದ್ಘಾಟನೆ ನಡೆಯಲಿದೆ. ಸಮಾರಂಭದಲ್ಲಿ 12 ಜ್ಯೋತಿರ್ಲಿಂಗಗಳು ಮತ್ತು 51 ಸಿದ್ಧಪೀಠಗಳ ಅರ್ಚಕರು ಉಪಸ್ಥಿತರಿರುವರು. ಕಾರಿಡಾರ್‌ನ ಶಂಕುಸ್ಥಾಪನೆಯನ್ನು ಮಾರ್ಚ್ 8, 2019 ರಂದು ಪ್ರಧಾನಿ ನರೇಂದ್ರ ಮೋದಿ ನೆರವೇರಿಸಿದ್ದರು. 700 ಕೋಟಿ … Continued