ಇಂಡಿಯಾ ಗೇಟ್‌ನಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಹೊಲೋಗ್ರಾಮ್ ಪ್ರತಿಮೆ ಅನಾವರಣ
ನವದೆಹಲಿ: ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125 ನೇ ಜನ್ಮದಿನದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನವದೆಹಲಿಯ ಇಂಡಿಯಾ ಗೇಟ್‌ನಲ್ಲಿ ನೇತಾಜಿ ಅವರ ಹೊಲೊಗ್ರಾಮ್ ಪ್ರತಿಮೆ ಅನಾವರಣಗೊಳಿಸಿದರು. ಈ ಸ್ಥಳದಲ್ಲಿ ಗ್ರಾನೈಟ್ ಪ್ರತಿಮೆಯನ್ನು ಸ್ಥಾಪಿಸುವ ವರೆಗೆ ಹೊಲೋಗ್ರಾಮ್ ಪ್ರತಿಮೆ ಇರಲಿದೆ. ಅನಾವರಣ ಸಮಾರಂಭದಲ್ಲಿ ಮಾತನಾಡಿದ ಪ್ರಧಾನಿ ಮೋದಿ ಅವರು, “ಇದೊಂದು ಐತಿಹಾಸಿಕ ಸ್ಥಳ … Continued