ಜೂನ್ 21ಕ್ಕೆ ಮೈಸೂರಿಗೆ ಪ್ರಧಾನಿ ಮೋದಿ

ಮೈಸೂರು: ಎಂಟನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಮೈಸೂರಿಗೆ ಬರುವುದು ಖಚಿತವಾಗಿದೆ. ಮೈಸೂರಿನ ರೇಸ್ ಕೋರ್ಸ್ ಮೈದಾನದಲ್ಲಿ ಲಕ್ಷಾಂತರ ಯೋಗಪಟುಗಳ ಸಮ್ಮುಖದಲ್ಲಿ ಪ್ರಧಾನಿಗಳು ಯೋಗಾ ದಿನಾಚರಣೆಗೆ ಚಾಲನೆ ನೀಡಿ ಬಳಿಕ ತಾವು ಕೂಡ ಯೋಗ ಮಾಡಲಿದ್ದಾರೆ. ಈ ಬಗ್ಗೆ ಕೇಂದ್ರದ ಆಯುಷ್ ಕಾರ್ಯಾಲಯ ಕರ್ನಾಟಕದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದು … Continued