ಚುನಾವಣಾ ಪ್ರಚಾರದ ವೇಳೆ ಮಲ್ಲಿಕಾರ್ಜುನ ಖರ್ಗೆ ಅಸ್ವಸ್ಥ ; ಫೋನ್ ಮಾಡಿ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ
ನವದೆಹಲಿ: ಭಾನುವಾರ (ಸೆಪ್ಟೆಂಬರ್ 29) ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣಾ ಪ್ರಚಾರದ ರ್ಯಾಲಿಯಲ್ಲಿ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರು ಅಸ್ವಸ್ಥರಾದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಖರ್ಗೆ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ವಿಧಾನಸಭಾ ಚುನಾವಣೆಯ ಮೂರನೇ ಹಂತದ ಮತದಾನಕ್ಕೆ ಮುನ್ನ ಕಥುವಾದಲ್ಲಿ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡುತ್ತಿದ್ದಾಗ, ಕಾಂಗ್ರೆಸ್ ಅಧ್ಯಕ್ಷ … Continued