ರಾಮಕೃಷ್ಣ ಮಿಷನ್ ಅಧ್ಯಕ್ಷ ಸ್ವಾಮಿ ಸ್ಮರಣಾನಂದ ನಿಧನ

ಕೋಲ್ಕತ್ತಾ : ರಾಮಕೃಷ್ಣ ಮಠ ಮತ್ತು ಮಿಷನ್‌ನ ಅಧ್ಯಕ್ಷ ಸ್ವಾಮಿ ಸ್ಮರಣಾನಂದ ಮಹಾರಾಜ ಅವರು ಮಂಗಳವಾರ 95 ನೇ ವಯಸ್ಸಿನಲ್ಲಿ ನಿಧನರಾದರು. ಅವರು ವಯೋಸಹಜ ಕಾಯಿಲೆಗಳಿಂದಾಗಿ ಜನವರಿ 29 ರಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಸ್ವಾಮಿ ಆತ್ಮಸ್ಥಾನಂದರ ಮರಣದ ನಂತರ ಸ್ವಾಮಿ ಸ್ಮರಣಾನಂದ ಮಹಾರಾಜ ಅವರು ರಾಮಕೃಷ್ಣ ಮಠ ಮತ್ತು ಮಿಷನ್‌ನ 16 ನೇ ಅಧ್ಯಕ್ಷರಾದರು. ಮೂತ್ರನಾಳದ … Continued

ಲೋಕಸಭೆ ಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಗಳ 4ನೇ ಪಟ್ಟಿ ಬಿಡುಗಡೆ, ಪ್ರಧಾನಿ ಮೋದಿ ವಿರುದ್ಧ ಅಜಯ್ ರೈ ಸ್ಪರ್ಧೆ

ನವದೆಹಲಿ: ಕಾಂಗ್ರೆಸ್ ಪಕ್ಷವು 46 ಲೋಕಸಭಾ ಅಭ್ಯರ್ಥಿಗಳ ನಾಲ್ಕನೇ ಪಟ್ಟಿಯನ್ನು ಶನಿವಾರ ಪ್ರಕಟಿಸಿದ್ದು, ಪಕ್ಷದ ನಾಯಕರಾದ ದಿಗ್ವಿಜಯ ಸಿಂಗ್ ಅಜಯ ರೈ ಮತ್ತು ಕಾರ್ತಿ ಪಿ ಚಿದಂಬರಂ ಅವರು ಸಹ ಈ ಪಟ್ಟಿಯಲ್ಲಿದ್ದಾರೆ. ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ದಿಗ್ವಿಜಯ ಸಿಂಗ್ ಅವರನ್ನು ರಾಜ್‌ಗಢ ಕ್ಷೇತ್ರದಿಂದ ಕಣಕ್ಕಿಳಿಸಲಾಗಿದ್ದು, ವಾರಾಣಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅಜಯ ರೈ … Continued

ಭಾರತದ ವಿರುದ್ಧ ಗುಟುರು ಹಾಕಿ ಈಗ ಮೆತ್ತಗಾದ ಮಾಲ್ಡೀವ್ಸ್ ಅಧ್ಯಕ್ಷ : ಸಾಲ ತೀರಿಸಲು ವಿನಾಯಿತಿ ನೀಡಿ ಎಂದು ಅಂಗಲಾಚಿದ ಮುಯಿಝ್ಝು

ಮಾಲೆ: ಚೀನಾ ಜೊತೆ ಸ್ನೇಹ ಬೆಳೆಸಲು ಭಾರತ ವಿರೋಧಿ ಧೋರಣೆಗಳನ್ನು ಬಲವಾಗಿ ಪ್ರತಿಪಾದಿಸುವ ಮೂಲಕ ಸುದ್ದಿಯಲ್ಲಿದ್ದ ಮಾಲ್ಡೀವ್ಸ್ ಅಧ್ಯಕ್ಷ ಮೊಹಮದ್ ಮುಯಿಝ್ಝು ಈಗ ಮೆತ್ತಗಾದಂತೆ ತೋರುತ್ತಿದೆ. ಭಾರತವು ತನ್ನ ದೇಶದ ‘ಅತಿ ಆಪ್ತ ಮಿತ್ರದೇಶ’ವಾಗಿ ಉಳಿಯಲಿದೆ ಎಂದು ಹೇಳಿರುವ ಮುಯಿಝ್ಝು, ಭಾರತವು ನೀಡಿದ್ದ ಸಾಲದ ಮೇಲೆ ವಿನಾಯಿತಿ ನೀಡಬೇಕು ಎಂದು ಮನವಿ ಮಾಡಿದ್ದಾರೆ. ಈ ವರ್ಷದ … Continued

ಲೋಕಸಭೆ ಚುನಾವಣೆ ಬಳಿಕ ಪ್ರಧಾನಿ ಮೋದಿಯನ್ನು ರಷ್ಯಾ-ಉಕ್ರೇನ್‌ ಗೆ ಆಹ್ವಾನಿಸಿದ ಪುತಿನ್, ಝೆಲೆನ್ಸ್ಕಿ

ನವದೆಹಲಿ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುತಿನ್ ಅವರೊಂದಿಗೆ ಮಾತನಾಡಿದ ಕೆಲವೇ ಗಂಟೆಗಳ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರೊಂದಿಗೆ ಮಾತನಾಡಿದ್ದಾರೆ. ಪುತಿನ್ ಅವರು ರಷ್ಯಾದ ಅಧ್ಯಕ್ಷರಾಗಿ ಪುನರಾಯ್ಕೆಯಾದ ಹಿನ್ನೆಲೆಯಲ್ಲಿ ಮತ್ತು ರಷ್ಯಾ-ಉಕ್ರೇನ್ ಯುದ್ಧ ವಿರಾಮದ ಯಾವುದೇ ಲಕ್ಷಣಗಳಿಲ್ಲದ ಹಿನ್ನೆಲೆಯಲ್ಲಿ ಉಭಯ ನಾಯಕರೊಂದಿಗಿನ ಪ್ರಧಾನಿ ಮೋದಿ ಮಾತನಾಡಿದ್ದಾರೆ. ಉಭಯ ನಾಯಕರು … Continued

ವೀಡಿಯೊ…| ಚುನಾವಣಾ ರ‍್ಯಾಲಿಯಲ್ಲಿ ಬಿಜೆಪಿ ನಾಯಕನ ನೆನೆದು ಕಣ್ಣೀರಿಟ್ಟ ಪ್ರಧಾನಿ ಮೋದಿ ; ಭಾಷಣ ಕೆಲಕಾಲ ಸ್ಥಗಿತ

ಸೇಲಂ: ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ತಮಿಳುನಾಡಿನ ಸೇಲಂನಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡುತ್ತಿದ್ದಾಗ 2013 ರಲ್ಲಿ ತಮಿಳುನಾಡಿನ ಸೇಲಂನಲ್ಲಿ ಹತ್ಯೆಗೀಡಾದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ‘ಆಡಿಟರ್‌’ ವಿ ರಮೇಶ ಅವರನ್ನು ನೆನಪಿಸಿಕೊಂಡು ಕಣ್ಣೀರು ಹಾಕಿದ ಪ್ರಸಂಗ ನಡೆಯಿತು. “ಇಂದು, ನಾನು ಆಡಿಟರ್ ರಮೇಶ ಅವರನ್ನು ನೆನಪಿಸಿಕೊಳ್ಳುತ್ತೇನೆ” ಎಂದು ಹೇಳಿದ ಪ್ರಧಾನಿ ಮೋದಿ ಭಾವುಕರಾಗಿ ಒಂದು … Continued

ಎಂಐಆರ್‌ವಿ (MIRV) ತಂತ್ರಜ್ಞಾನ ಹೊಂದಿದ ಅಗ್ನಿ-5 ಕ್ಷಿಪಣಿಯ ಉಡಾವಣೆ ಯಶಸ್ವಿ : ಆಯ್ದ ಕೆಲವೇ ದೇಶಗಳ ಪಟ್ಟಿಗೆ ಭಾರತವೂ ಸೇರ್ಪಡೆ

ನವದೆಹಲಿ: ಮಲ್ಟಿಪಲ್ ಇಂಡಿಪೆಂಡೆಂಟ್ಲಿ ಟಾರ್ಗೆಟೆಬಲ್ ರೀ-ಎಂಟ್ರಿ ವೆಹಿಕಲ್ (MIRV) ತಂತ್ರಜ್ಞಾನವನ್ನು ಹೊಂದಿರುವ ಮಿಷನ್ ದಿವ್ಯಾಸ್ತ್ರ ಎಂದು ಹೆಸರಿಸಲಾದ ದೇಶೀಯವಾಗಿ ಅಭಿವೃದ್ಧಿಪಡಿಸಿದ ಅಗ್ನಿ-5 ಕ್ಷಿಪಣಿಯ ಚೊಚ್ಚಲ ಹಾರಾಟ ಪರೀಕ್ಷೆಯನ್ನು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ಯಶಸ್ವಿಯಾಗಿ ನಡೆಸಿದೆ. ಈ ಪರೀಕ್ಷೆಯೊಂದಿಗೆ, ಭಾರತವು ಬಹು ಸ್ವತಂತ್ರವಾಗಿ ಟಾರ್ಗೆಟಬಲ್ ರೀಎಂಟ್ರಿ ವೆಹಿಕಲ್ (MIRV) ಸಾಮರ್ಥ್ಯವನ್ನು ಹೊಂದಿರುವ ರಾಷ್ಟ್ರಗಳ … Continued

ಉಕ್ರೇನ್‌ ಮೇಲೆ ‘ಸಂಭಾವ್ಯ ಪರಮಾಣು ದಾಳಿ’ ತಡೆದ ರಷ್ಯಾ ಅಧ್ಯಕ್ಷರ ಮೇಲಿನ ಪ್ರಧಾನಿ ಮೋದಿ ಪ್ರಭಾವ : ವರದಿ

ವಾಷಿಂಗ್ಟನ್ ಡಿಸಿ : ಪ್ರಧಾನಿ ನರೇಂದ್ರ ಮೋದಿಯವರ ಪ್ರಭಾವ, ವಿವಿಧ ದೇಶಗಳ ರಾಜತಾಂತ್ರಿಕ ಪ್ರಯತ್ನಗಳು, ಉಕ್ರೇನ್ ಮೇಲೆ “ಸಂಭಾವ್ಯ ಪರಮಾಣು ದಾಳಿ” ಮಾಡುವುದರಿಂದ ರಷ್ಯಾವನ್ನು ತಡೆಯುವಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದು ಸಿಎನ್ಎನ್ ವರದಿ ಶನಿವಾರ ತಿಳಿಸಿದೆ. ಸಿಎನ್‌ಎನ್ ವರದಿ ಮಾಡಿದಂತೆ, ಅಂತಹ ದಾಳಿಯಿಂದ ರಷ್ಯಾವನ್ನು ನಿರುತ್ಸಾಹಗೊಳಿಸಲು ಭಾರತ ಸೇರಿದಂತೆ ಮಿತ್ರರಾಷ್ಟ್ರಗಳಲ್ಲದವರ ಸಹಾಯವನ್ನು ಪಡೆಯಲು ಅಮೆರಿಕ … Continued

ಅಂತಾರಾಷ್ಟ್ರೀಯ ಮಹಿಳಾ ದಿನ : ಎಲ್‌ಪಿಜಿ ಅನಿಲ ಸಿಲಿಂಡರ್‌ ದರದಲ್ಲಿ ಭಾರೀ ಇಳಿಕೆ ; ಪ್ರಧಾನಿ ಮೋದಿ ಘೋಷಣೆ

ನವದೆಹಲಿ: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಂದು ಪ್ರಧಾನಿ ನರೇಂದ್ರ ಮೋದಿ ಅವರು ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ 100 ರೂಪಾಯಿ ಕಡಿಮೆ ಮಾಡಿರುವುದಾಗಿ ಘೋಷಿಸಿದರು. ಎಕ್ಸ್ ಪೋಸ್ಟ್‌ನಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು, “ಇಂದು, ಮಹಿಳಾ ದಿನದಂದು, ನಮ್ಮ ಸರ್ಕಾರವು ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು 100 ರೂಪಾಯಿಗಳಷ್ಟು ಕಡಿಮೆ ಮಾಡಲು ನಿರ್ಧರಿಸಿದೆ” ಎಂದು ಹೇಳಿದ್ದಾರೆ. “ಇದು ದೇಶಾದ್ಯಂತ ಲಕ್ಷಾಂತರ … Continued

ಮತ್ತೆ ಎನ್‌ಡಿಎಗೆ ಸೇರುವ ಸುಳಿವು ನೀಡಿದ 15 ವರ್ಷಗಳ ಹಿಂದೆ ಮೈತ್ರಿ ಮುರಿದುಕೊಂಡಿದ್ದ ಬಿಜೆಡಿ

ನವದೆಹಲಿ : ಮುಂಬರುವ ಲೋಕಸಭೆ ಚುನಾವಣೆಗೆ ಮುನ್ನ ಒಡಿಶಾದ ಆಡಳಿತಾರೂಢ ಬಿಜು ಜನತಾ ದಳ (ಬಿಜೆಡಿ) ಭಾರತೀಯ ಜನತಾ ಪಕ್ಷದೊಂದಿಗೆ (ಬಿಜೆಪಿ) ಸಂಭಾವ್ಯ ಮೈತ್ರಿ ಮಾಡಿಕೊಳ್ಳುವ ಸುಳಿವು ನೀಡಿದೆ. ಬುಧವಾರ, ಒಡಿಶಾ ಮುಖ್ಯಮಂತ್ರಿ ನವೀನ ಪಟ್ನಾಯಕ್ ಅವರ ಅಧಿಕೃತ ನಿವಾಸ ನವೀನ ನಿವಾಸ್‌ನಲ್ಲಿ ಬಿಜೆಡಿ ನಾಯಕರು ಸಭೆ ನಡೆಸಿದರು. ಅದೇ ಸಮಯದಲ್ಲಿ, ಬಿಜೆಪಿಯ ರಾಜ್ಯ ಘಟಕದ … Continued

ಮಾಲ್ಡೀವ್ಸ್-ಚೀನಾಕ್ಕೆ ತಿರುಗೇಟು: ಮಾಲ್ಡೀವ್ಸ್ ಸಮೀಪವೇ ಇರುವ ಲಕ್ಷದ್ವೀಪದಲ್ಲಿ ಹೊಸ ನೌಕಾ ನೆಲೆ ಕಾರ್ಯಾರಂಭ

ನವದೆಹಲಿ: ಮಾಲ್ಡೀವ್ಸ್‌ಗೆ ಸಮೀಪವಿರುವ ಹಿಂದೂ ಮಹಾಸಾಗರದಲ್ಲಿರುವ ತನ್ನ ಲಕ್ಷ ದ್ವೀಪದಲ್ಲಿ ಭಾರತವು ಬುಧವಾರ ಹೊಸ ನೌಕಾ ನೆಲೆಯನ್ನು ಉದ್ಘಾಟಿಸಿದೆ. ಮಾಲ್ಡೀವ್ಸ್‌ ಜೊತೆಗಿನ ಸಂಬಂಧಗಳು ಹಳಸಿದ ನಂತರ ಹಾಗೂ ಚೀನಾ ಮಾಲ್ಡೀವ್ಸ್‌ಗೆ ಹತ್ತಿರವಾದ ನಂತರ ಭಾರತದಿಂದ ಈ ಕ್ರಮವು ಬಂದಿದೆ. ಭಾರತದ ಲಕ್ಷದ್ವೀಪ ದ್ವೀಪಸಮೂಹದಲ್ಲಿರುವ ಮಿನಿಕಾಯ್ ದ್ವೀಪದ ಹೊಸ ನೆಲೆಯಾದ INS ಜಟಾಯು ವರ್ಷಗಳ ಕಾಲ ನಿರ್ಮಾಣ … Continued