“ಪೆಟ್ರೋಲ್-ಡೀಸೆಲ್ ಉಳಿಸಿ, ವರ್ಕ್ ಫ್ರಮ್ ಹೋಮ್‌ಗೆ ಆದ್ಯತೆ ನೀಡಿ, 1 ವರ್ಷ ಚಿನ್ನ ಖರೀದಿಸಬೇಡಿ”: ಇರಾನ್-ಅಮೆರಿಕ ಯುದ್ಧದ ನಡುವೆ ಪ್ರಧಾನಿ ಮೋದಿ ಕರೆ
ಹೈದರಾಬಾದ್: ಇರಾನ್-ಅಮೆರಿಕ ನಡುವೆ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಜಾಗತಿಕವಾಗಿ ತೈಲ ಬೆಲೆ ಏರಿಕೆಯಾಗುತ್ತಿದ್ದು, ದೇಶದ ವಿದೇಶಿ ವಿನಿಮಯವನ್ನು ಉಳಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ವಿಶೇಷ ಮನವಿ ಮಾಡಿದ್ದಾರೆ. ಭಾನುವಾರ ನಗರದಲ್ಲಿ ಆಯೋಜಿಸಿದ್ದ ಬೃಹತ್ ರ್ಯಾಲಿಯಲ್ಲಿ ಮಾತನಾಡಿದ ಅವರು, ಇಂಧನ ಬಳಕೆ ಕಡಿಮೆ ಮಾಡಲು ಮತ್ತೆ ‘ವರ್ಕ್ ಫ್ರಮ್ ಹೋಮ್’ ಅನ್ನು ಜಾರಿಗೆ … Continued