ಅಸ್ಸಾಂ ಚಹಾ ವಿರುದ್ಧ ವಿದೇಶಿ ಶಕ್ತಿಗಳ ಪಿತೂರಿ: ಮೋದಿ

ಆಸ್ಸಾಂ: ಕೆಲ ವಿದೇಶಿ ಶಕ್ತಿಗಳು ನಮ್ಮ ಭಾರತೀಯ ಚಹಾದ ಘನತೆ ಕುಂದಿಸುಲ್ಲಿ ನಿರತವಾಗಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಅವರು ಆಸ್ಸಾಂನಲ್ಲಿ ಚಹಾ ತೋಟಗಳ ಕಾರ್ಮಿಕರನ್ನುದ್ದೇಶಿಸಿ ಮಾತನಾಡಿ, ಅಸ್ಸಾಂ ಚಹಾದ ವಿರುದ್ಧ ಕೆಲ ವಿದೇಶಿ ಶಕ್ತಿಗಳು ಪಿತೂರಿ ನಡೆಸಿವೆ. ಭಾರತೀಯ ಚಹಾದ ಘನತೆಯನ್ನು ವಿಶ್ವಾದ್ಯಂತ ವ್ಯವಸ್ಥಿತವಾಗಿ ಹಾಳು ಮಾಡುವಲ್ಲಿ ಕೆಲ ಶಕ್ತಿಗಳು ನಿರತವಾಗಿವೆ ಎಂದರು. … Continued

ಫೆ.೭ರಂದು ಪ್ರಧಾನಿ ಮೋದಿ ಅಸ್ಸಾಂ, ಬಂಗಾಲ ಪ್ರವಾಸ

ನವ ದೆಹಲಿ: ಪ್ರಧಾನಿ ನರೇಂದ್ರ ಮೋದಿ ಭಾನುವಾರ ಅಸ್ಸಾಂ ಮತ್ತು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿದ್ದು, ಎರಡು ಮತದಾನದ ರಾಜ್ಯಗಳಲ್ಲಿ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ. ಫೆ.7 ರಂದು ಅಸ್ಸಾಂನ ಬಿಸ್ವಾನಾಥ್ ಮತ್ತು ಚರೈಡಿಯೊದಲ್ಲಿನ ವೈದ್ಯಕೀಯ ಕಾಲೇಜುಗಳು ಮತ್ತು ಆಸ್ಪತ್ರೆಗಳಿಗೆ ಪ್ರಧಾನಿ ಮೋದಿ ಅಡಿಪಾಯ ಹಾಕಲಿದ್ದಾರೆ. “ಇದು ಅಸ್ಸಾಂನ ಆರೋಗ್ಯ ಮೂಲಸೌಕರ್ಯವನ್ನು ಹೆಚ್ಚಿಸುತ್ತದೆ. ಕಳೆದ ಕೆಲವು … Continued