ಮೈಸೂರು: ಪ್ರಧಾನಿ ಮೋದಿ ಸಹೋದರನ ಕಾರು ಅಪಘಾತ; ಪ್ರಹ್ಲಾದ ಮೋದಿ, ಪುತ್ರ, ಸೊಸೆಗೆ ಗಾಯ

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಸಹೋದರ ಪ್ರಹ್ಲಾದ ಮೋದಿ ಕುಟುಂಬ ಸಮೇತವಾಗಿ ಪ್ರಯಾಣಿಸುತ್ತಿದ್ದ ಕಾರು ಮೈಸೂರಿನ ಕಡಕೊಳ‌ ಬಳಿ ಮಂಗಳವಾರ ಮಧ್ಯಾಹ್ನ ಅಪಘಾತ ಅಪಘಾತಕ್ಕೀಡಾಗಿದೆ. ಪ್ರಹ್ಲಾದ ಮೋದಿ, ಅವರ ಪುತ್ರ ಹಾಗೂ ಸೊಸೆಗೆ ಗಾಯಗಳಾಗಿವೆ. ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ. ಕರ್ನಾಟಕಕ್ಕೆ ಪ್ರವಾಸಕ್ಕೆ ಬಂದಿದ್ದ ಪ್ರಹ್ಲಾದ ಮೋದಿ, ಮೈಸೂರಿನಿಂದ ಚಾಮರಾಜನಗರದ ಬಂಡೀಪುರಕ್ಕೆ (Bandipur) ತೆರಳುತ್ತಿದ್ದರು. ಪ್ರಹ್ಲಾದ್ ಮೋದಿ … Continued