ಪ್ರಧಾನಿ ಮೋದಿಗೆ ರಾಖಿ ಕಳುಹಿಸಿದ ಪಾಕಿಸ್ತಾನಿ ಸಹೋದರಿ: 2024ರ ಚುನಾವಣೆ ಗೆಲುವಿಗೆ ಶುಭಹಾರೈಕೆ

ನವದೆಹಲಿ: ರಕ್ಷಾ ಬಂಧನದ ಶುಭ ಸಂದರ್ಭಕ್ಕೆ ಮುನ್ನ, ಪ್ರಧಾನಿ ನರೇಂದ್ರ ಮೋದಿ ಅವರ ಪಾಕಿಸ್ತಾನಿ ಸಹೋದರಿ ಕಮರ್ ಮೊಹ್ಸಿನ್ ಶೇಖ್ ಅವರು ಮೋದಿ ಅವರಿಗೆ ರಾಖಿ ಕಳುಹಿಸಿದ್ದಾರೆ ಮತ್ತು 2024 ರ ಸಾರ್ವತ್ರಿಕ ಚುನಾವಣೆಗೆ ಶುಭ ಹಾರೈಸಿದ್ದಾರೆ. ತಾನು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದೇನೆ ಮತ್ತು ಈ ಬಾರಿ ಪ್ರಧಾನಿ ಮೋದಿಯನ್ನು ಭೇಟಿಯಾಗುವ ನಿರೀಕ್ಷೆಯಿದೆ ಎಂದು ಅವರು … Continued