1 ಕೋಟಿ ಚಂದಾದಾರರನ್ನು ದಾಟಿದ ಪ್ರಧಾನಿ ಮೋದಿ ಯೂಟ್ಯೂಬ್ ಚಾನೆಲ್..!; ಇದು ಜಾಗತಿಕ ನಾಯಕರಲ್ಲಿ ಅತಿ ಹೆಚ್ಚು-ಉಳಿದವರ ಚಂದಾದಾರಿಕೆ ಎಷ್ಟಿದೆ? ಇಲ್ಲಿದೆ ಮಾಹಿತಿ

ಜನಪ್ರಿಯ ವಿಡಿಯೋ ಜಾಲತಾಣ ಯೂಟ್ಯೂಬ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಒಂದು ಕೋಟಿ ಚಂದಾದಾರರನ್ನು ದಾಟಿದ್ದಾರೆ. ಇದರೊಂದಿಗೆ ಪ್ರಧಾನಿ ಜಾಗತಿಕ ನಾಯಕರಲ್ಲಿ ಅತ್ಯುನ್ನತ ಸ್ಥಾನವನ್ನು(ಮೊದಲನೇ ಸ್ಥಾನ) ಅಲಂಕರಿಸಿದ್ದಾರೆ. ಜಾಗತಿಕ ನಾಯಕರ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸನಾರೊ ಅವರು ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಒಟ್ಟು 36 ಲಕ್ಷ ಚಂದಾದಾರರನ್ನು ಹೊಂದಿದ್ದು, ಪ್ರಧಾನಿ ನರೇಂದ್ರ ಮೋದಿಯವರ … Continued