ಪ್ರಧಾನಿ ನರೇಂದ್ರ ಮೋದಿ ಏಪ್ರಿಲ್ 5 ಕರ್ನಾಟಕ ಪ್ರವಾಸ ರದ್ದು..?
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಹಾಗೂ ಇಸ್ರೇಲ್ ಪ್ರಧಾನಿ ನಫ್ತಾಲಿ ಬೆನೆಟ್‌ರಾಜ್ಯ ಪ್ರವಾಸ ರದ್ದುಗೊಳಿಸಲಾಗಿದೆ ಎಂದು ಹೇಳಲಾಘಿದೆ. ಏಪ್ರಿಲ್ 5ರಂದು ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸಬೇಕಿತ್ತು. ಆದರೆ ಇಸ್ರೇಲ್ ಪ್ರಧಾನಿ ನಫ್ತಾಲಿ ಬೆನೆಟ್‌ಗೆ ಕೊರೊನಾ ಸೋಂಕು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಅವರ ಭಾರತದ ಪ್ರವಾಸ ರದ್ದುಗೊಂಡಿದೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕ ಪ್ರವಾಸ ರದ್ದುಗೊಂಡಿದೆ ಎಂದು … Continued