ಮೋದಿ ಬಗ್ಗೆ ಸಂಸತ್ತಿನಲ್ಲಿ ಹೇಳಿಕೆ ನೀಡಿ ಪ್ರತಿಪಕ್ಷಗಳನ್ನೇ ಬೆಚ್ಚಿ ಬೀಳಿಸಿದ್ದ ಮುಲಾಯಂ ಸಿಂಗ್ ಯಾದವ್ ಮಾತನ್ನು ಗುಜರಾತ್ ಸಮಾವೇಶದಲ್ಲಿ ನೆನಪಿಸಿಕೊಂಡ ಪ್ರಧಾನಿ
ನವದೆಹಲಿ: ಇಂದು, ಸೋಮವಾರ ಬೆಳಗ್ಗೆ ನಿಧನರಾದ ಹಿರಿಯ ರಾಜಕಾರಣಿ ಹಾಗೂ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ಅವರ ನೆನಪುಗಳನ್ನು ಪ್ರಧಾನಿ ಮೋದಿ ಅವರು ಗುಜರಾತ್‌ನಲ್ಲಿ ನಡೆದ ಬೃಹತ್ ಸಮಾವೇಶದಲ್ಲಿ ಹಂಚಿಕೊಂಡಿದ್ದಾರೆ. ಮುಲಾಯಂ ಸಿಂಗ್ ಅವರ ನಿಧನವು ದೇಶಕ್ಕೆ “ದೊಡ್ಡ ನಷ್ಟ” ಎಂದು ಬಣ್ಣಿಸಿದ ಪ್ರಧಾನಿ ಮೋದಿ, ತಮ್ಮ ಸುದೀರ್ಘ ರಾಜಕೀಯ ಜೀವನದಲ್ಲಿ … Continued