ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಮಂಡನೆ : ಸೆಪ್ಟೆಂಬರ್ 19 ‘ಐತಿಹಾಸಿಕ ದಿನ’ ಎಂದ ಪ್ರಧಾನಿ ಮೋದಿ
ನವದೆಹಲಿ: ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ 33ರಷ್ಟು ಮೀಸಲಾತಿ ಕಲ್ಪಿಸುವ ಮಹಿಳಾ ಮೀಸಲಾತಿ ಮಸೂದೆಯನ್ನು ಇಂದು, ಮಂಗಳವಾರ ಲೋಕಸಭೆಯಲ್ಲಿ ಮಂಡಿಸಲಾಯಿತು. ಸೆಪ್ಟೆಂಬರ್ 19 ಅನ್ನು “ಐತಿಹಾಸಿಕ ದಿನ” ಎಂದು ಕರೆದ ಪ್ರಧಾನಿ ನರೇಂದ್ರ ಮೋದಿ, ಸುಮಾರು ಮೂರು ದಶಕಗಳಿಂದ ಅಂಟಿಕೊಂಡಿರುವ ‘ನಾರಿ ಶಕ್ತಿ ವಂದನ್ ಅಧಿನಿಯಮ್’ – ಮಸೂದೆಯನ್ನು ಸರ್ವಾನುಮತದಿಂದ ಅಂಗೀಕರಿಸುವಂತೆ ಪ್ರತಿಪಕ್ಷಗಳಿಗೆ … Continued