339 ಕೋಟಿ ವೆಚ್ಚದ ಕಾಶಿ ವಿಶ್ವನಾಥ ಕಾರಿಡಾರ್ ಉದ್ಘಾಟನೆ: 3 ನಿರ್ಣಯ ಮಾಡಲು ಜನರಿಗೆ ಪ್ರಧಾನಿ ಮೋದಿ ಮನವಿ

ವಾರಾಣಸಿ: ವಾರಣಾಸಿಯಲ್ಲಿ ಪ್ರವಾಸೋದ್ಯಮವನ್ನು ದೊಡ್ಡ ರೀತಿಯಲ್ಲಿ ಉತ್ತೇಜಿಸುವ ನಿರೀಕ್ಷೆಯಿರುವ ಬೃಹತ್ ಯೋಜನೆಯಾದ ಕಾಶಿ ವಿಶ್ವನಾಥ್ ಧಾಮ್ ಕಾರಿಡಾರ್ ಅನ್ನು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಅನಾವರಣಗೊಳಿಸಿದರು. ಇಂದು, ಸೋಮವಾರ ಮುಂಜಾನೆ ತಮ್ಮ ಸಂಸದೀಯ ಕ್ಷೇತ್ರಕ್ಕೆ ಆಗಮಿಸಿದ ಮೋದಿ ಅವರು ಕಾಲಭೈರವ ದೇವಾಲಯಕ್ಕೆ ಪೂಜೆ ಸಲ್ಲಿಸಿ ಗಂಗಾಸ್ನಾನ ಮಾಡಿದರು. ಅಲ್ಲಿ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ಪೂಜೆಗಾಗಿ ಪವಿತ್ರ … Continued