ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ : ಮಾಜಿ ಸಚಿವ ಬಿ ನಾಗೇಂದ್ರಗೆ ಷರತ್ತುಬದ್ಧ ಜಾಮೀನು
ಬೆಂಗಳೂರು : ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ (ಕೆಎಂವಿಎಸ್‌ಟಿಡಿಸಿಎಲ್) ಬ್ಯಾಂಕ್ ಖಾತೆಯಿಂದ ಅಕ್ರಮವಾಗಿ ₹95 ಕೋಟಿ ಹಣ ವರ್ಗಾಯಿಸಿರುವ ಆರೋಪಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇ.ಡಿ.) ದಾಖಲಿಸಿರುವ ಪ್ರಕರಣದಲ್ಲಿ ಮಾಜಿ ಸಚಿವ ಬಿ ನಾಗೇಂದ್ರಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಸೋಮವಾರ ಜಾಮೀನು ನೀಡಿದೆ. ಜಾರಿ ನಿರ್ದೇಶನಾಲಯದಿಂದ ಬಂಧಿತರಾಗಿ ನ್ಯಾಯಾಂಗ ಬಂಧನದಲ್ಲಿರುವ … Continued