‘ಇಂಡಿಯನ್ ಮುಜಾಹಿದೀನ್, ಈಸ್ಟ್ ಇಂಡಿಯಾ ಕಂಪನಿ ಹೆಸರಲ್ಲೂ ʼಇಂಡಿಯಾʼ ಎಂಬುದಿದೆ: ವಿಪಕ್ಷಗಳ ಮೈತ್ರಿಕೂಟದ ಹೆಸರಿನ ಬಗ್ಗೆ ಪ್ರಧಾನಿ ಮೋದಿ ಗೇಲಿ

ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನದ ನಾಲ್ಕನೇ ದಿನದಂದು ಸಂಸತ್ತಿನಲ್ಲಿ ನಡೆದ ಗದ್ದಲ ಮತ್ತು ‘ಇಂಡಿಯಾ (I.N.D.I.A)’ ಎಂಬ ಪದದ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ವಿರೋಧ ಪಕ್ಷಗಳ ವಿರುದ್ಧ ಹರಿಹಾಯ್ದರು. ಮುಂದಿನ ವರ್ಷದ ಸಾರ್ವತ್ರಿಕ ಚುನಾವಣೆಗೆ ಮುನ್ನ 26 ವಿರೋಧ ಪಕ್ಷಗಳು ಮೈತ್ರಿ ಮಾಡಿಕೊಂಡವು, ಅದಕ್ಕೆ ‘I.N.D.I.A’ ಅಥವಾ ಭಾರತೀಯ ರಾಷ್ಟ್ರೀಯ ಅಭಿವೃದ್ಧಿ ಅಂತರ್ಗತ … Continued