“ದೇಶವು 2 ಕಾನೂನುಗಳ ಮೇಲೆ ಹೇಗೆ ನಡೆಯಲು ಸಾಧ್ಯ? : ಏಕರೂಪ ನಾಗರಿಕ ಸಂಹಿತೆಗಾಗಿ ಬಲವಾದ ಪ್ರತಿಪಾದನೆ ಮಾಡಿದ ಪ್ರಧಾನಿ ಮೋದಿ
ಭೋಪಾಲ: ವಿರೋಧ ಪಕ್ಷಗಳು ಮತ ಬ್ಯಾಂಕ್ ರಾಜಕಾರಣ ಮಾಡುತ್ತಿವೆ ಎಂದು ಮಂಗಳವಾರ ವಾಗ್ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ಏಕರೂಪ ನಾಗರಿಕ ಸಂಹಿತೆ (Uniform Civil Code) ಹೆಸರಿನಲ್ಲಿ ಜನರನ್ನು ಕೆರಳಿಸಲಾಗುತ್ತಿದೆ ಎಂದು ಹೇಳಿದ್ದಾರೆ. ಭೋಪಾಲದಲ್ಲಿ “ಮೇರಾ ಬೂತ್ ಸಬ್ಸೆ ಮಜ್‌ಬೂತ್” ಅಭಿಯಾನದ ಅಡಿಯಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಭಾರತೀಯ ಜನತಾ … Continued