ಪೋಕ್ಸೊ ಪ್ರಕರಣ ; ಮಾಜಿ ಸಿಎಂ ಯಡಿಯೂರಪ್ಪಗೆ ನಿರೀಕ್ಷಣಾ ಜಾಮೀನು

ಬೆಂಗಳೂರು : ಪೋಕ್ಸೊ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕರ್ನಾಟಕ ಹೈಕೋರ್ಟ್‌ ಶುಕ್ರವಾರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಇದರಿಂದ ಅವರಿಗೆ ಸದ್ಯಕ್ಕೆ ಬಂಧನದ ಭೀತಿ ಇಲ್ಲವಾಗಿದೆ. ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೊ ಪ್ರಕರಣ ರದ್ದುಪಡಿಸುವಂತೆ ಕೋರಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ನ್ಯಾ.ಎಂ ನಾಗಪ್ರಸನ್ನ … Continued

ಪೋಕ್ಸೋ ಪ್ರಕರಣ ರದ್ದತಿಗೆ ಯಡಿಯೂರಪ್ಪ ಕೋರಿಕೆ: ಆದೇಶ ಕಾಯ್ದಿರಿಸಿದ ಹೈಕೋರ್ಟ್‌

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ತಮ್ಮ ವಿರುದ್ಧದ ಪೋಕ್ಸೊ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಶುಕ್ರವಾರ ಹೈಕೋರ್ಟ್ ನಡೆಸಿದ್ದು ತೀರ್ಪನ್ನು ಕಾಯ್ದಿರಿಸಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಯಡಿಯೂರಪ್ಪ ಅವರ ಖುದ್ದು ಹಾಜರಿಗೆ ನೀಡಿದ್ದ ವಿನಾಯಿತಿಯನ್ನು ವಿಸ್ತರಿಸಿದೆ.ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಪೀಠ ಬಿಎಸ್‌ವೈ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿತು. ಬಿಎಸ್‌ವೈ ಪರವಾಗಿ … Continued

ಪೋಕ್ಸೊ ಪ್ರಕರಣದಲ್ಲಿ ಯಡಿಯೂರಪ್ಪ ಜೈಲಿಗೆ ಹೇಳಿಕೆ: ಹೈಕೋರ್ಟ್‌ನಲ್ಲಿ ಹಿರಿಯ ವಕೀಲ ನಾಗೇಶ ಆಕ್ಷೇಪ

ಬೆಂಗಳೂರು : “ಪೋಕ್ಸೊ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಜೈಲಿಗೆ ಹೋಗುತ್ತಾರೆ ಎಂದು ಆಡಳಿತಾರೂಢ ಕಾಂಗ್ರೆಸ್‌ನ ಸಚಿವರು, ಶಾಸಕರು ದಿನ ಬೆಳಗಾದರೆ ಹೇಳಿಕೆ ನೀಡುತ್ತಿದ್ದಾರೆ. ಹಾಗಾದರೆ ಅವರೇ ಬಂದು ವಾದಿಸಲಿ” ಎಂದು ಯಡಿಯೂರಪ್ಪ ಪರ ವಕೀಲರು ಹೈಕೋರ್ಟ್‌ನಲ್ಲಿ ಶುಕ್ರವಾರ ಮೌಖಿಕವಾಗಿ ಹೇಳಿದ್ದಾರೆ. ಪೋಕ್ಸೊ ಪ್ರಕರಣದಲ್ಲಿ ಜಾಮೀನು ಕೋರಿ ಮತ್ತು ಬೆಂಗಳೂರಿನ ಸದಾಶಿವನಗರ ಠಾಣೆಯಲ್ಲಿ ದಾಖಲಾಗಿರುವ … Continued

ಪೋಕ್ಸೋ ಪ್ರಕರಣ : ಮಾಜಿ ಸಿಎಂ ಯಡಿಯೂರಪ್ಪಗೆ ದೊಡ್ಡ ರಿಲೀಫ್‌ ನೀಡಿದ ಹೈಕೋರ್ಟ್‌

ಬೆಂಗಳೂರು : ಪೋಕ್ಸೊ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಹೈಕೋರ್ಟ್‌ ಬಿಗ್‌ ರಿಲೀಫ್‌ ನೀಡಿದೆ. ಯಡಿಯೂರಪ್ಪ ಅವರ ವಿರುದ್ಧ ಮಕ್ಕಳ ಲೈಂಗಿಕ ಅಪರಾಧಗಳ ಸಂರಕ್ಷಣಾ ಕಾಯ್ದೆ, 2012 (ಪೋಕ್ಸೊ ಕಾಯ್ದೆ) ಅಡಿಯಲ್ಲಿ ದಾಖಲಿಸಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಶುಕ್ರವಾರ ಅವರ ಬಂಧನಕ್ಕೆ ತಡೆ ನೀಡಿದೆ. ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ … Continued

ಗದಗ : ಜಿಲ್ಲಾ ಕಾರಾಗೃಹದಲ್ಲಿ ಯುವಕ ಆತ್ಮಹತ್ಯೆ

ಗದಗ: ವಿಚಾರಣಾಧೀನ ಕೈದಿಯೊಬ್ಬ ಸಹ ಕೈದಿಯ ಟವೆಲ್ ಮೂಲಕ ಜೈಲು ಕಿಟಕಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲಾ ಕಾರಾಗೃಹದಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಪೋಕ್ಸೊ ಪ್ರಕಣದಲ್ಲಿ ಜೈಲು ಸೇರಿದ್ದ ಗದಗ ತಾಲ್ಲೂಕಿನ ಅಡವಿ ಸೋಮಾಪುರ ಗ್ರಾಮದ ರಾಜು ಲಮಾಣಿ (19) ಗುರುವಾರ ರಾತ್ರಿ ಜಿಲ್ಲಾ ಕಾರಾಗೃಹದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಗರದ ಖಾಸಗಿ ಕಾಲೇಜಿನಲ್ಲಿ … Continued