ಕಲಾಗ್ರಾಮದಲ್ಲಿ ಸರ್ಕಾರಿ ಗೌರವಗಳೊಂದಿಗೆ ಸಾಹಿತಿ ಡಾ.ಸಿದ್ದಲಿಂಗಯ್ಯ ಅಂತ್ಯಕ್ರಿಯೆ

ಬೆಂಗಳೂರು: ಬಂಡಾಯ ಸಾಹಿತಿ ಡಾ.ಸಿದ್ದಲಿಂಗಯ್ಯನವರ ಅಂತ್ಯಸಂಸ್ಕಾರ ಜ್ಞಾನಭಾರತಿ ಕ್ಯಾಂಪಸ್​ನ ಕಲಾಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆನಡೆಯಿತು. ಮೂರು ಸುತ್ತು ಕುಶಾಲತೋಪು ಹಾರಿಸಿ ಗೌರವ ವಂದನೆಯನ್ನು ಸಲ್ಲಿಸಲಾಯಿತು. ಜೊತೆಗೆ ಪೊಲೀಸ್ ಬ್ಯಾಂಡ್​ನಿಂದ ರಾಷ್ಟ್ರಗೀತೆ ನುಡಿಸಿ ಗೌರವ ನೀಡಲಾಯಿತು. ಬೌದ್ಧ ಧರ್ಮದ ಆಚರಣೆಯಂತೆ ಅಂತಿಮ ವಿಧಿವಿಧಾನ ನೆರವೇರಿತು. ಡಾ.ಸಿದ್ದಲಿಂಗಯ್ಯ ಚಿತೆಗೆ ಪುತ್ರ ಗೌತಮ ಅಗ್ನಿ ಸ್ಪರ್ಶ ಮಾಡಿದರು. ಸರ್ಕಾರದ ಪರವಾಗಿ … Continued