ನಾಡೋಜ ಚೆನ್ನವೀರ ಕಣವಿ ಆರೋಗ್ಯದಲ್ಲಿ ಚೇತರಿಕೆ
ಧಾರವಾಡ: ತೀವ್ರ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ಹಿರಿಯ ಕವಿ ನಾಡೋಜ ಚೆನ್ನವೀರ ಕಣವಿ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ ಎಂದು ಧಾರವಾಡದ ಎಸ್ ಡಿಎಂ ಅಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದಾರೆ. ಚೆನ್ನವೀರ ಕಣವಿ ಅವರ ಆರೋಗ್ಯದ ಬಗ್ಗೆ ಎಸ್ಡಿಎಂ ಆಸ್ಪತ್ರೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಚೆನ್ನವೀರ ಕಣವಿ ಅವರ ರಕ್ತದೊತ್ತಡ ಸಹಜ ಸ್ಥಿತಿಗೆ ಬಂದಿದೆ. … Continued