ಮಂಗಳೂರು: ಮೀನು ಸಂಸ್ಕರಣ ಫ್ಯಾಕ್ಟರಿಯಲ್ಲಿ ದುರಂತ – ಐವರು ಕಾರ್ಮಿಕರ ಸಾವು, ಮೂವರ ಸ್ಥಿತಿ ಗಂಭೀರ
ಮಂಗಳೂರು: ಬಜ್ಪೆಯಲ್ಲಿರುವ ಮಂಗಳೂರು ವಿಶೇಷ ಆರ್ಥಿಕ ವಲಯದ ಮೀನಿನ ಫ್ಯಾಕ್ಟರಿಯೊಂದರಲ್ಲಿ ದುರಂತ ಸಂಭವಿಸಿದ್ದು, ಐವರು ಮೃತಪಟ್ಟಿದ್ದು, ಮೂವರು ಅಸ್ವಸ್ಥಗೊಂಡ ಘಟನೆ ನಡೆದಿದೆ ಎಂದು ವರದಿಯಾಗಿದೆ. ಹಲವೆಡೆಗಳಿಂದ ಬರುವ ಮೀನು ಶುದ್ದೀಕರಿಸುವ ಬೃಹತ್ ಟ್ಯಾಂಕಿಗೆ ಇಳಿದ ಬಂಗಾಳದ ಐವರು ಕಾರ್ಮಿಕರು ಮೃತಪಟ್ಟಿದ್ದಾರೆ. ಭಾನುವಾರ ರಾತ್ರಿ ಕಾರ್ಮಿಕನೊಬ್ಬ ಮೀನಿನ ತ್ಯಾಜ್ಯದ ಟ್ಯಾಂಕನ್ನು ಶುಚಿಗೊಳಿಸಲು ಕೆಳಗಿಳಿದಿದ್ದಾನೆ. ಕೂಡಲೇ ಆತನನ್ನು ರಕ್ಷಿಸಲು … Continued