ವಿಡಿಯೊ | ಅವರೂ ನಮಗೆ ಭಾರತದಂತೆಯೇ ಶತ್ರುಗಳು ; ಪಿಒಕೆಯಲ್ಲಿ ಪ್ರತಿಭಟನಾಕಾರರ ಹತ್ಯೆಗೆ ಪಾಕಿಸ್ತಾನದ ರಕ್ಷಣಾ ಸಚಿವ ಸಮರ್ಥನೆ

ಇಸ್ಲಾಮಾಬಾದ್/ನವದೆಹಲಿ: ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ ಅವರು ಪಾಕಿಸ್ತಾನ ಆಕ್ರಮಿತ ಜಮ್ಮು ಮತ್ತು ಕಾಶ್ಮೀರ(ಪಿಒಕೆ)ದಲ್ಲಿ ಪ್ರತಿಭಟನೆ ನಡೆಸುತ್ತಿರುವ ಜನರ ಮೇಲೆ ಗುಂಡಿನ ದಾಳಿ ನಡೆಸಿರುವುದನ್ನು ಸಮರ್ಥಿಸಿಕೊಂಡು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಪಿಒಕೆ ಪ್ರತಿಭಟನಾಕಾರರನ್ನು ಭಾರತಕ್ಕೆ ಸರಿಸಮಾನವಾದ ಶತ್ರುಗಳೆಂದು ಪರಿಗಣಿಸುತ್ತೇನೆ ಎಂದು ಅವರು ಹೇಳಿದ್ದಾರೆ. “ನಾನು ಆಜಾದ್ ಕಾಶ್ಮೀರದ ಪ್ರತಿಭಟನಾಕಾರರನ್ನು ಭಾರತದಂತೆಯೇ ಶತ್ರುಗಳ ವರ್ಗದಲ್ಲಿ ಇಡುತ್ತೇನೆ. … Continued