ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಪ್ರತಿಭಟನೆಗಳು ; ಪಾಕಿಸ್ತಾನ ಸೇನೆಯ ಗುಂಡಿನ ದಾಳಿಗೆ 8 ಮಂದಿ ಸಾವು
ಮುಜಫರಾಬಾದ್ (ಪಿಒಕೆ): ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಪಾಕಿಸ್ತಾನ ಸರ್ಕಾರದ ವಿರುದ್ಧ ಸತತ ಮೂರನೇ ದಿನವಾದ ಬುಧವಾರ ನಡೆದ ಹಿಂಸಾತ್ಮಕ ಪ್ರತಿಭಟನೆಗಳಲ್ಲಿ ಎಂಟು ನಾಗರಿಕರು ಸಾವಿಗೀಡಾಗಿದ್ದಾರೆ ಮತ್ತು 100 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಮಾಧ್ಯಮ ವರದಿಗಳ ಪ್ರಕಾರ, ಬಾಗ್ ಜಿಲ್ಲೆಯ ಧೀರ್ಕೋಟ್‌ನಲ್ಲಿ ನಾಲ್ಕು ಜನರು ಸಾವಿಗೀಡಾಗಿದ್ದಾರೆ. ಅಲ್ಲದೆ, ಮುಜಫರಾಬಾದಿನಲ್ಲಿ ಇಬ್ಬರು ಮತ್ತು ಮಿರ್ಪುರದಲ್ಲಿ … Continued