ಕೋವಿಡ್​ ವ್ಯಾಕ್ಸಿನ್ ಅಕ್ರಮವಾಗಿ ಮಾರುತ್ತಿದ್ದ ವೈದ್ಯೆ ಸೇರಿ ಇಬ್ಬರ ಬಂಧನ

ಬೆಂಗಳೂರು: ಕೊರೊನಾ ಲಸಿಕೆಯನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ವೈದ್ಯೆಯೊಬ್ಬರು ಸಿಕ್ಕಿಬಿದ್ದಿದ್ದಾರೆ, ವೈದ್ಯೆ ಸೇರಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಮಂಜುನಾಥನಗರದ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯೆ ಡಾ. ಪುಷ್ಪಿತಾ (25) ಹಾಗೂ ಈಕೆಗೆ ಸಹಕರಿಸುತ್ತಿದ್ದ ಪ್ರೇಮಾ (34) ಅವರು ಬಂಧಿತ ಆರೋಪಿಗಳು. ಮಂಜುನಾಥ ನಗರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಡಾ.ಪುಷ್ಪಿತಾ, ಪ್ರೇಮಾ … Continued