ಬೆಂಗಳೂರು : ಹಾಡಹಗಲೇ ಕಂಪನಿ ಮುಖ್ಯಸ್ಥರಿಬ್ಬರ ಜೋಡಿ ಕೊಲೆ ಪ್ರಕರಣ; ಮೂವರು ಆರೋಪಿಗಳ ಬಂಧನ
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ಪಂಪಾ ಬಡಾವಣೆಯಲ್ಲಿ ಕಂಪನಿಯೊಂದರ ಮುಖ್ಯಸ್ಥರ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮೃತಹಳ್ಳಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಮಂಗಳವಾರ ಏರೋನಿಕ್ಸ್ ಇಂಟರ್ನೆಟ್ ಕಂಪನಿ ಎಂಡಿ ಫಣೀಂದ್ರ ಸುಬ್ರಮಣ್ಯ ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವಿನುಕುಮಾರ ಅವರನ್ನು ಕಂಪನಿ ಮಾಜಿ ಉದ್ಯೋಗಿ ಸಹಚರರ ಜೊತೆ ಸೇರಿ ತಲವಾರ್ನಿಂದ ಹತ್ಯೆ ಮಾಡಿದ್ದ. ಶಿವಮೊಗ್ಗ … Continued