ಶಿವಮೊಗ್ಗ: ಪ್ರಚೋದನಾಕಾರಿ ಭಾಷಣ, ಬಿಜೆಪಿಯ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ವಿರುದ್ಧ ದೂರು ದಾಖಲು
ಶಿವಮೊಗ್ಗ: ಇತ್ತೀಚೆಗೆ ಹಿಂದೂಪರ ಸಂಘಟನೆಯೊಂದು ಆಯೋಜಿಸಿದ್ದ ಸಮಾವೇಶದಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದ ಮೇಲೆ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ವಿರುದ್ಧ ಪೊಲೀಸರು ಬುಧವಾರ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಚ್.ಎಸ್.ಸುಂದರೇಶ ಅವರು ನೀಡಿದ ದೂರಿನ ಮೇರೆಗೆ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರ … Continued