ಹೋಳಿ ಹಬ್ಬದ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪ : ಫರಾ ಖಾನ್ ವಿರುದ್ಧ ದೂರು ದಾಖಲು
ಮುಂಬೈ: ಬಾಲಿವುಡ್ ಚಲನಚಿತ್ರ ನಿರ್ಮಾಪಕಿ ಮತ್ತು ನೃತ್ಯ ಸಂಯೋಜಕಿ ಫರಾ ಖಾನ್ ಹೋಳಿ ಹಬ್ಬದ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಅವರ ವಿರುದ್ಧ ಕ್ರಿಮಿನಲ್ ದೂರು ದಾಖಲಿಸಲಾಗಿದ್ದು, ಕಾನೂನು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಿಂದೂಸ್ತಾನಿ ಭಾವು ಎಂದು ಜನಪ್ರಿಯವಾಗಿರುವ ಸಾಮಾಜಿಕ ಮಾಧ್ಯಮದ ವ್ಯಕ್ತಿ ವಿಕಾಶ ಫ್ಹಾಟಕ್ ಅವರು ತಮ್ಮ ವಕೀಲ ಅಲಿ ಕಾಶಿಫ್ ಖಾನ್ … Continued