ಬೆಂಗಳೂರು | ಟೆಕ್ಕಿ ನಂತರ ಹೆಂಡತಿ ಕಾಟಕ್ಕೆ ಆತ್ಮಹತ್ಯೆ ಮಾಡಿಕೊಂಡ ಪೊಲೀಸ್ ಕಾನ್‌ಸ್ಟೆಬಲ್…! ಡೆತ್ನೋಟ್ನಲ್ಲಿ ಕಿರುಕುಳದ ಆರೋಪ
ಬೆಂಗಳೂರು : ನಗರದ ಪೊಲೀಸ್ ಪೇದೆಯೊಬ್ಬರು ಪತ್ನಿ ಮತ್ತು ಮಾವನ ಕಿರುಕುಳದ ಹಿನ್ನೆಲೆಯಲ್ಲಿ ಸಮವಸ್ತ್ರದಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಬೆಂಗಳೂರಿನ ಹುಳಿಮಾವು ಸಂಚಾರಿ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್‌ಸ್ಟೆಬಲ್ ಆಗಿದ್ದ 34 ವರ್ಷದ ಎಚ್‌ಸಿ ತಿಪ್ಪಣ್ಣ ಎಂದು ಪೊಲೀಸರು ಗುರುತಿಸಿದ್ದಾರೆ. ಇವರು ವಿಜಯಪುರ ಜಿಲ್ಲೆಯ ಸಿಂದಗಿ ಸಮೀಪದ ಹಂದಿಗನೂರು ಗ್ರಾಮದವರು. ಬೆಂಗಳೂರಿನಲ್ಲಿ … Continued