ಕಾರವಾರ: ಕಚೇರಿಯಲ್ಲೇ ನೇಣು ಬಿಗಿದುಕೊಂಡು ಪೊಲೀಸ್ ಕಾನ್ಸ್ಟೇಬಲ್ ಆತ್ಮಹತ್ಯೆ
ಕಾರವಾರ: ಪೊಲೀಸ್ ಕಾನ್ಸಟೇಬಲ್ ಒಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆದಿದೆ. ಮೃತರನ್ನು ಗುರುಪ್ರಸಾದ್ ನಾಯ್ಕ (35) ಎಂದು ಗುರುತಿಸಲಾಗಿದ್ದು, ಇವರು ಡಿ.ಆರ್.ಪೊಲೀಸ್ ಪೇದೆಯಾಗಿದ್ದಾರೆ. ಕಾರವಾರದ ಡಿ.ಎ.ಆರ್ ಕಚೇರಿಯಲ್ಲಿ ಇಂದು ಕರ್ತವ್ಯಕ್ಕೆ ಹಾಜರಾದ ನಂತರ ಆತ್ಮಹತ್ಯೆಗೆ ಶರಣಾಗಿದ್ದಾರೆ. ನಾಲ್ಕು ದಿನದ ಹಿಂದೆ ರಜೆಯ ಮೇಲೆ ಅವರು ತಮ್ಮ ಗ್ರಾಮವಾದ ಜಿಲ್ಲೆಯ ಹೊನ್ನಾವರ … Continued