ರಾಜ್ಯ ಪೊಲೀಸ್ ಇಲಾಖೆಯಿಂದ 3,395 ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ; ಅರ್ಜಿ ಸಲ್ಲಿಕೆ ಆರಂಭ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯ ಮಿಕ್ಕುಳಿದ (ಉಳಿದ ಮೂಲ) ವೃಂದದಲ್ಲಿನ ವಿವಿಧ ಜಿಲ್ಲಾ, ನಗರ ಹಾಗೂ ಘಟಕಗಳಲ್ಲಿ ಖಾಲಿ ಇರುವ ಒಟ್ಟು 3,395 ಪೊಲೀಸ್ ಕಾನ್ಸ್‌ಟೇಬಲ್ (ಸಿವಿಲ್) ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಬಗ್ಗೆ ರಾಜ್ಯದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ ನೀಡಿದ್ದಾರೆ. “ಈ ನೇಮಕಾತಿಯ … Continued

ತಮಿಳುನಾಡು 9 ಪೊಲೀಸರಿಗೆ ಮರಣದಂಡನೆ ಪ್ರಕರಣ ; ಧೈರ್ಯದಿಂದ ಸಾಕ್ಷಿ ಹೇಳಿದ್ದ ಕಾನ್‌ಸ್ಟೇಬಲ್ ರೇವತಿ

ತಮಿಳುನಾಡಿನ ಸಂಥಾನಕುಲಂನಲ್ಲಿ ನಡೆದ ಜಯರಾಜ ಮತ್ತು ಅವರ ಪುತ್ರ ಬೆನ್ನಿಕ್ಸ್ ಅವರ ಭೀಕರ ಕಸ್ಟೋಡಿಯಲ್‌ ಚಿತ್ರಹಿಂಸೆ ಮತ್ತು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಅಲ್ಲಿನ ನ್ಯಾಯಾಲಯವು ಒಂಬತ್ತು ಪೊಲೀಸರಿಗೆ ಮರಣದಂಡನೆ ವಿಧಿಸಿ ಐತಿಹಾಸಿಕ ತೀರ್ಪು ನೀಡಿದೆ. ಇಡೀ ದೇಶದ ಗಮನ ಸೆಳೆದಿದ್ದ ಈ ಪ್ರಕರಣದಲ್ಲಿ ದಶಕಗಳ ಕಾಲ ನೆನಪಿಟ್ಟುಕೊಳ್ಳಬೇಕಾದ ಹೆಸರು ಮಹಿಳಾ ಕಾನ್‌ಸ್ಟೇಬಲ್ ರೇವತಿ. 2020ರಲ್ಲಿ ಈ … Continued

ವೀಡಿಯೊ…| 7 ತಿಂಗಳ ಗರ್ಭಿಣಿಯಾಗಿದ್ದರೂ ವೇಟ್‌ ಲಿಫ್ಟಿಂಗ್ ಸ್ಪರ್ಧೆಯಲ್ಲಿ 145 ಕೆಜಿ ತೂಕ ಎತ್ತಿ ಪದಕ ಗೆದ್ದ ಸೋನಿಕಾ ಯಾದವ್

ಹೈದರಾಬಾದ್ : ರಾಷ್ಟ್ರೀಯ ವೇಟ್‌ಲಿಫ್ಟಿಂಗ್ ಸ್ಪರ್ಧೆಯಲ್ಲಿ ಭಾಗಿಯಾದ 7 ತಿಂಗಳ ಗರ್ಭಿಣಿಯಾಗಿರುವ ದೆಹಲಿ ಪೊಲೀಸ್ ಪೇದೆಯೊಬ್ಬರು 145 ಕೆಜಿ ತೂಕ ಎತ್ತುವ ಮೂಲಕ ದೇಶದ ಗಮನ ಸೆಳೆದಿದ್ದಾರೆ. ಪೊಲೀಸ್ ಕಾನ್ಸ್‌ಟೇಬಲ್ (Police Constable) ಸೋನಿಕಾ ಯಾದವ್ ಅವರು ಏಳು ತಿಂಗಳ ಗರ್ಭಿಣಿಯಾಗಿದ್ದರೂ, ಆಂಧ್ರ ಪ್ರದೇಶದಲ್ಲಿ ನಡೆದ ಆಲ್ ಇಂಡಿಯಾ ಪೊಲೀಸ್ ವೇಟ್‌ಲಿಫ್ಟಿಂಗ್ ಕ್ಲಸ್ಟರ್ 2025–26ರಲ್ಲಿ ಸ್ಪರ್ಧಿಸಿ … Continued

ಬೆಂಗಳೂರು | ಟೆಕ್ಕಿ ನಂತರ ಹೆಂಡತಿ ಕಾಟಕ್ಕೆ ಆತ್ಮಹತ್ಯೆ ಮಾಡಿಕೊಂಡ ಪೊಲೀಸ್‌ ಕಾನ್‌ಸ್ಟೆಬಲ್…! ಡೆತ್​ನೋಟ್​ನಲ್ಲಿ ಕಿರುಕುಳದ ಆರೋಪ

ಬೆಂಗಳೂರು : ನಗರದ ಪೊಲೀಸ್ ಪೇದೆಯೊಬ್ಬರು ಪತ್ನಿ ಮತ್ತು ಮಾವನ ಕಿರುಕುಳದ ಹಿನ್ನೆಲೆಯಲ್ಲಿ ಸಮವಸ್ತ್ರದಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಬೆಂಗಳೂರಿನ ಹುಳಿಮಾವು ಸಂಚಾರಿ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್‌ಸ್ಟೆಬಲ್ ಆಗಿದ್ದ 34 ವರ್ಷದ ಎಚ್‌ಸಿ ತಿಪ್ಪಣ್ಣ ಎಂದು ಪೊಲೀಸರು ಗುರುತಿಸಿದ್ದಾರೆ. ಇವರು ವಿಜಯಪುರ ಜಿಲ್ಲೆಯ ಸಿಂದಗಿ ಸಮೀಪದ ಹಂದಿಗನೂರು ಗ್ರಾಮದವರು. ಬೆಂಗಳೂರಿನಲ್ಲಿ … Continued

ಶೆಡ್‌ನಲ್ಲಿ ಕೂಡಿ ಹಾಕಿ ಥಳಿಸಿ, ಮೈ ಮೇಲೆ ಬರೆ ಎಳೆದ ಪೊಲೀಸಪ್ಪ ; ತಪ್ಪಿಸಿಕೊಂಡು ಬಂದ ಪತ್ನಿ ಹೇಳಿಕೆ

ಬೆಳಗಾವಿ : ಜನರಿಗೆ ನ್ಯಾಯ ಕೊಡಿಸಬೇಕಿದ್ದ ಪೊಲೀಸನೊಬ್ಬ ತನ್ನ ಪತ್ನಿಯ ಮೇಲೆ ಸಂಶಯ ಪಟ್ಟು ಆಕೆಯನ್ನು ಶೆಡ್‌ನಲ್ಲಿ ಕೂಡಿಹಾಕಿ ಹಲ್ಲೆ ಮಾಡಿ ಮೈಮೇಲೆ ಬರೆ ಎಳೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ವಿಜಯಪುರ ಜಿಲ್ಲೆಯ ತಿಕೋಟಾದಲ್ಲಿ ಪೊಲೀಸ್ ಪೇದೆಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಈತ ಹೆಂಡತಿಯ ನಡತೆ ಬಗ್ಗೆ ಸಂಶಯ ಪಟ್ಟು ಎರಡು ತಿಂಗಳಿನಿಂದ ಶೆಡ್‌ನಲ್ಲಿ ಕೂಡಿಟ್ಟು … Continued