ಪ್ರತಿಮಾ ಕೊಲೆ ಪ್ರಕರಣ: ಆರೋಪಿ ಕಿರಣ್ ನವೆಂಬರ್ 15 ರವರೆಗೆ ಪೊಲೀಸ್ ಕಸ್ಟಡಿಗೆ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿಂತೆ ಆರೋಪಿ ಕಿರಣನನ್ನು ಬೆಂಗಳೂರಿನ 2ನೇ ಎಸಿಎಂಎಂ (ACMM) ಕೋರ್ಟ್‌ ಮುಂದೆ ಹಾಜರುಪಡಿಸಲಾಗಿದ್ದು, ಕೋರ್ಟ್‌ ಆರೋಪಿಯನ್ನು ನವೆಂಬರ್ 15ರ ವರೆಗೆ ಪೊಲೀಸ್ ಕಸ್ಟಡಿ ನೀಡಿ ಆದೇಶಿಸಿದೆ. ಪ್ರತಿಮಾ ಅವರ ಮಾಜಿ ಕಾರು ಚಾಲಕ ಕಿರಣನನ್ನು ಬೆಂಗಳೂರು ಪೊಲೀಸರು ಬಂಧಿಸಿ … Continued

ವಂಚನೆ ಪ್ರಕರಣ: ಅಭಿನವ ಹಾಲಶ್ರೀ ಸ್ವಾಮೀಜಿ 10 ದಿನ ಪೊಲೀಸ್ ಕಸ್ಟಡಿಗೆ

ಬೆಂಗಳೂರು : ಗೋವಿಂದ ಪೂಜಾರಿ ಎಂಬ ಉದ್ಯಮಿಗೆ ಸುಮಾರು 5 ಕೋಟಿ ರೂಪಾಯಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಮೂರನೇ ಆರೋಪಿ ಅಭಿನವ ಹಾಲಶ್ರೀಯನ್ನು ಸೆಪ್ಟೆಂಬರ್‌ 29ರವರೆಗೆ 10 ದಿನಗಳ ಕಾಲ ಸಿಸಿಬಿ ವಶಕ್ಕೆ ನೀಡಿ ಬೆಂಗಳೂರಿನ 19ನೇ ಎಸಿಎಂಎಂ ಕೋರ್ಟ್ ಆದೇಶ ನೀಡಿದೆ. ಇತ್ತೀಚೆಗೆ ಪ್ರಕರಣ ಹೊರಬಂದಾಗಿನಿಂದ ತಲೆಮರೆಸಿಕೊಂಡಿದ್ದ ಸ್ವಾಮೀಜಿ, ಮಠದಿಂದ ತಲೆಮರೆಸಿಕೊಂಡಿದ್ದರು. … Continued

ದಿಶಾ ರವಿಗೆ ಒಂದು ದಿನದ ಪೊಲೀಸ್‌ ಕಸ್ಟಡಿ

ನವ ದೆಹಲಿ: ದೆಹಲಿ ನ್ಯಾಯಾಲಯವು 22 ವರ್ಷದ ಬೆಂಗಳೂರು ಮೂಲದ ಹವಾಮಾನ ಕಾರ್ಯಕರ್ತೆ ದಿಶಾ ರವಿ ಅವರನ್ನು ಒಂದು ದಿನದ ಪೊಲೀಸ್ ಕಸ್ಟಡಿಗೆ ಕಳುಹಿಸಿದೆ. ದಿಶಾ ಈಗಾಗಲೇ ಎಂಟು ದಿನಗಳನ್ನು ಕಸ್ಟಡಿಯಲ್ಲಿ ಕಳೆದಿದ್ದಾರೆ – ಮೊದಲ ಐದು ದಿನಗಳನ್ನು ಪೊಲೀಸ್ ಕಸ್ಟಡಿಯಲ್ಲಿ ಮತ್ತು ನಂತರ ಮೂರು ದಿನಗಳವರೆಗೆ ನ್ಯಾಯಾಂಗ ಬಂಧನದಲ್ಲಿಡಲಾಗಿತ್ತು. ಮೂರು ದಿನಗಳ ನ್ಯಾಯಾಂಗ ಬಂಧನ … Continued