ಹಿಟ್‌ ಆ್ಯಂಡ್‌ ರನ್‌ ಪ್ರಕರಣದ ನಿರ್ವಹಣೆಯಲ್ಲಿ ಲೋಪ: ಪೊಲೀಸ್‌ ಆಯುಕ್ತರ ಎತ್ತಂಗಡಿ

ಕೊಚ್ಚಿ :  ಭೀಕರ ರಸ್ತೆ ಅಪಘಾತ ಪ್ರಕರಣದ ತನಿಖೆ ಮತ್ತು ನಿರ್ವಹಣೆಯಲ್ಲಿ ಲೋಪಗಳಾಗಿವೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೊಚ್ಚಿ ನಗರ ಪೊಲೀಸ್ ಆಯುಕ್ತ ಕಾಳಿರಾಜ ಮಹೇಶ ಅವರನ್ನು ಎತ್ತಂಗಡಿ ಮಾಡಲಾಗಿದೆ.. ಅವರ ಸ್ಥಾನಕ್ಕೆ ಆರ್. ನಿಶಾಂತಿನಿ ಅವರನ್ನು ನೇಮಿಸಲಾಗಿದೆ. ಪ್ರಕರಣದ ನಿರ್ವಹಣೆಯಲ್ಲಿ ಪೊಲೀಸರು ಲೋಪ ಎಸಗಿದ್ದಾರೆ ಎಂಬ ಆರೋಪಗಳು ತೀವ್ರಗೊಂಡಿದ್ದು, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ … Continued