ರಾಜ್ಯ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ: 34 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಬೆಂಗಳೂರು : ಕರ್ನಾಟಕ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ಮಾಡಲಾಗಿದ್ದು, 34 ಐಪಿಎಸ್ (IPS) ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಲಾಗಿದೆ. ಅಪರಾಧ ವಿಭಾಗ, ಸಂಚಾರ ವಿಭಾಗ ಸೇರಿದಂತೆ ಬೆಂಗಳೂರಿನ ವಿವಿಧ ವಿಭಾಗಗಳಲ್ಲಿಯೂ ಸರ್ಜರಿ ನಡೆದಿದೆ. ಐಪಿಎಸ್ ಅಧಿಕಾರಿಗಳ ವರ್ಗಾವಣೆ ವಿವರ (ವರ್ಗಾವಣೆ ಮಾಡಿರುವ ಹುದ್ದೆ) ಅಕ್ಷಯ ಮಚೀಂದ್ರ – ಡಿಸಿಪಿ, ಬೆಂಗಳೂರೂ ಕೇಂದ್ರ ವಿಭಾಗ ಅಜಯ … Continued