ಬೆಂಗಳೂರು ಕಾಲ್ತುಳಿತ ಪ್ರಕರಣ ; ನಾಲ್ವರು ಪೊಲೀಸ್ ಅಧಿಕಾರಿಗಳ ಅಮಾನತು ಆದೇಶ ಹಿಂಪಡೆದ ರಾಜ್ಯ ಸರ್ಕಾರ
ಬೆಂಗಳೂರು: ನಗರದ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದಿದ್ದ ಕಾಲ್ತುಳಿತ (stampede) ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಹಿರಿಯ ಪೊಲೀಸ್ ಅಧಿಕಾರಿಗಳ ಅಮಾನತು ಆದೇಶವನ್ನು ರಾಜ್ಯ ಸರ್ಕಾರ ಹಿಂಪಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ. ಕರ್ತವ್ಯ ಲೋಪ ಆರೋಪದಲ್ಲಿಅಮಾನತು ಮಾಡಲಾಗಿದ್ದ ಬೆಂಗಳೂರು ಪಶ್ಚಿಮ ವಲಯದ ಹೆಚ್ಚುವರಿ ಪೊಲೀಸ್ ಕಮಿಷನರ್ ಆಗಿದ್ದ ವಿಕಾಸ್ ಕುಮಾರ್ ಒಬ್ಬರನ್ನು ಬಿಟ್ಟು ಬೆಂಗಳೂರು ಪೊಲೀಸ್ ಕಮಿಷನರ್ … Continued