ಮೈಸೂರಿನಲ್ಲಿ ರೇವ್ ಪಾರ್ಟಿ? ಪೊಲೀಸರಿಂದ ದಾಳಿ, 50ಕ್ಕೂ ಹೆಚ್ಚು ಯುವಕರ ಬಂಧನ

ಮೈಸೂರು : ಭಾನುವಾರ ಮುಂಜಾನೆ ಖಾಸಗಿ ಜಮೀನಿನಲ್ಲಿ ನಡೆದ ರೇವ್ ಪಾರ್ಟಿಯ ಮೇಲೆ ಮೈಸೂರು ಪೊಲೀಸರು ದಾಳಿ ನಡೆಸಿದ್ದಾರೆ. ೫೦ಕ್ಕೂ ಹೆಚ್ಚು ಜನರನ್ನು ಪೊಲೀಸರು ಬಂಧಿಸಿದ್ದು, ಹಲವು ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಪೊಲೀಸರು ಸ್ಥಳದಲ್ಲಿದ್ದಾರೆ ಎಂದು ತಿಳಿದಾಗ ಪಾರ್ಟಿಯಲ್ಲಿದ್ದ ಹಲವರು ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ. ಅಲ್ಲಿದ್ದ ಎಲ್ಲರ ರಕ್ತದ ಮಾದರಿ ಸಂಗ್ರಹಿಸಿ ಎಫ್‌ಎಸ್‌ಎಲ್‌ಗೆ ಪರೀಕ್ಷೆಗೆ ಕಳುಹಿಸಿದ್ದು, ಪಾರ್ಟಿ ನಡೆದ … Continued

ಮಂಗಳೂರು ಕಾರಾಗೃಹದ ಮೇಲೆ ದಾಳಿ; ಗಾಂಜಾ, ಡ್ರಗ್ಸ್, 25 ಮೊಬೈಲ್ ವಶ

ಮಂಗಳೂರು: ನಗರದ ಕೋಡಿಯಲ್ ಬೈಲಿನಲ್ಲಿರುವ ಕಾರಾಗೃಹದ ಮೇಲೆ ಪೊಲೀಸರು ಗುರುವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ದಾಳಿ ವೇಳೆ 25 ಮೊಬೈಲ್ ಫೋನ್, ಒಂದು ಬ್ಲೂ ಟೂತ್ ಡಿವೈಸ್, 5 ಇಯರ್ ಫೋನ್, ಒಂದು ಪೆನ್ ಡ್ರೈವ್, 5 ಚಾರ್ಜರ್ ಗಳು, ಕತ್ತರಿಗಳು, 3 ಕೇಬಲ್‌ಗಳು ಹಾಗೂ ಗಾಂಜಾ, ಡ್ರಗ್ಸ್ ಪ್ಯಾಕೆಟ್ ಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ನಗರ … Continued