ಬೆಂಗಳೂರಲ್ಲಿ 3 ಸಾವಿರಕ್ಕೂ ಹೆಚ್ಚು ವಾಹನ ಸೀಜ್ ಮಾಡಿದ ಪೊಲೀಸರು..!
ಬೆಂಗಳೂರು : ಕೊರೊನಾ ಕರ್ಪ್ಯೂ ಇದ್ದ ಹಿನ್ನೆಲೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿ ರಸ್ತೆಯಲ್ಲಿ ಬೇಕಾಬಿಟ್ಟಿ ಸಂಚರಿಸಿದ ವಾಹನವನ್ನು ಜಪ್ತಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ಅನಗತ್ಯವಾಗಿ ರಸ್ತೆಗಿಳಿದವರ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ ಹಲವು ವಾಹನಗಳನ್ನು ಜಪ್ತಿ ಮಾಡಿದ್ದು, ಇದರಲ್ಲಿ 2723 ದ್ವಿಚಕ್ರ ವಾಹನಗಳು, 171 ಮೂರು ಚಕ್ರ ವಾಹನಗಳು, 106 ನಾಲ್ಕು ಚಕ್ರ … Continued