ನನ್ನ ತಾಳ್ಮೆ ಪರೀಕ್ಷಿಸಬೇಡ, ಎಲ್ಲೇ ಇದ್ದರೂ ತಕ್ಷಣ ಬಂದು ಶರಣಾಗು: ಪ್ರಜ್ವಲ್ ಗೆ ದೇವೇಗೌಡ ತಾಕೀತು
ಬೆಂಗಳೂರು: ಪ್ರಜ್ವಲ್ ನೀನು ಎಲ್ಲಿಯೇ ಇದ್ದರೂ ಪೋಲಿಸರ ಮುಂದೆ ಶರಣಾಗಬೇಕು, ವಿಚಾರಣೆಯನ್ನು ಎದುರಿಸಬೇಕು ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ತಾಕೀತು ಮಾಡಿದ್ದಾರೆ. ಅಶ್ಲೀಲ ವೀಡಿಯೊ ಪ್ರಕರಣದಲ್ಲಿ ದೇಶ ಬಿಟ್ಟು ಪರಾರಿಯಾಗಿರುವ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಭಾರತಕ್ಕೆ ವಾಪಸ್ ಬರುವಂತೆ ಮಾಡಿದ ಮನವಿಯ ನಂತರ ಈಗ ಮಾಜಿ … Continued