ಮಹಿಳೆಯರಿಗೆ ಮುಟ್ಟಿನ ರಜೆ : ಮಾದರಿ ನೀತಿ ರೂಪಿಸಲು ಕೇಂದ್ರಕ್ಕೆ ಸುಪ್ರೀಂಕೋರ್ಟ್ ಸೂಚನೆ

ನವದೆಹಲಿ : ಮಹಿಳಾ ಉದ್ಯೋಗಿಗಳ ಮುಟ್ಟಿನ ರಜೆ ಕುರಿತು ಮಧ್ಯಸ್ಥಗಾರರೊಂದಿಗೆ ಸಮಾಲೋಚನೆ ನಡೆಸಿ ಮಾದರಿ ನೀತಿ ರಚಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಸೋಮವಾರ ನಿರ್ದೇಶನ ನೀಡಿದೆ. ಈ ಸಂಬಂಧ ರಾಜ್ಯ ಸರ್ಕಾರಗಳ ಜತೆ ಸಮಾಲೋಚನೆ ನಡೆಸುವಂತೆಯೂ ಸೂಚಿಸಿದೆ. ಮಹಿಳಾ ಉದ್ಯೋಗಿಗಳಿಗೆ ಮುಟ್ಟಿನ ಕಡ್ಡಾಯ ರಜೆ ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ … Continued