ತಮಿಳುನಾಡು ಬಿಜೆಪಿಗೆ ಅಣ್ಣಾಮಲೈ ಗುಡ್ ಬೈ: ‘ವಿ ದ ಲೀಡರ್ಸ್’ ಆಂದೋಲನ ಘೋಷಣೆ
ಚೆನ್ನೈ: ತಮಿಳುನಾಡು ರಾಜಕಾರಣದಲ್ಲಿ ಭಾರಿ ಸಂಚಲನ ಸೃಷ್ಟಿಸಬಲ್ಲ ಮಹತ್ವದ ಬೆಳವಣಿಗೆಯೊಂದರಲ್ಲಿ, ತಮಿಳುನಾಡು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರು ಭಾರತೀಯ ಜನತಾ ಪಕ್ಷದೊಂದಿಗೆ (BJP) ಔಪಚಾರಿಕವಾಗಿ ಸಂಬಂಧ ಕಡಿದುಕೊಂಡಿದ್ದಾರೆ. ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಅವರು ‘ವಿ ದ ಲೀಡರ್ಸ್’ (We the Leaders) ಹೆಸರಿನ ಹೊಸ ರಾಜಕೀಯ ಆಂದೋಲನವನ್ನು ಘೋಷಿಸುವ ಮೂಲಕ … Continued