ಟಿಎಂಸಿ ಇಬ್ಭಾಗ ; ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ಉಚ್ಚಾಟಿತ ಶಾಸಕ ರಿತಬ್ರತ ಬೆಂಬಲಿಸಿ ಸ್ಪೀಕರ್‌ಗೆ 58 ಶಾಸಕರ ಹಕ್ಕು ಸಲ್ಲಿಕೆ !
ಕೋಲ್ಕತ್ತಾ : ತೃಣಮೂಲ ಕಾಂಗ್ರೆಸ್ (ಟಿಎಂಸಿ) ಒಳಗಿನ ಆಂತರಿಕ ಬಂಡಾಯ ಬುಧವಾರ ನಿರ್ಣಾಯಕ ತಿರುವು ಪಡೆದುಕೊಂಡಿದೆ. ಟಿಎಂಸಿಯಿಂದ ಉಚ್ಚಾಟಿತರಾಗಿರುವ ಶಾಸಕ ರಿತಬ್ರತ ಬ್ಯಾನರ್ಜಿ ಅವರಿಗೆ ಪಕ್ಷದ 58 ಭಿನ್ನಮತೀಯ ಶಾಸಕರು ಬೆಂಬಲ ಘೋಷಿಸಿದ್ದು, ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಿದ್ದಾರೆ. ಈ ಕುರಿತ ತಮ್ಮ ನಿರ್ಧಾರವನ್ನು ಪತ್ರಕ್ಕೆ ಸಹಿ ಹಾಕುವ ಮೂಲಕ ಪಶ್ಚಿಮ ಬಂಗಾಳ … Continued