ರಾಜಕೀಯಕ್ಕೆ ಬರುವುದಾಗಿ ಘೋಷಿಸಿದ ಮಾಜಿ ಐಎಎಸ್ ಅಧಿಕಾರಿ ದಿವ್ಯಾ ಮಿತ್ತಲ್ ; ಆದ್ರೆ ಯಾವುದೇ ಪಕ್ಷ ಸೇರಲ್ಲ ಎಂದು ಸ್ಪಷ್ಟನೆ
ಲಕ್ನೋ : ಉತ್ತರ ಪ್ರದೇಶ ಕೇಡರ್ನ ಮಾಜಿ ಐಎಎಸ್ ಅಧಿಕಾರಿ ದಿವ್ಯಾ ಮಿತ್ತಲ್ ಅವರು ಆಡಳಿತ ಸೇವೆಗೆ ರಾಜೀನಾಮೆ ನೀಡಿದ ಕೆಲವೇ ದಿನಗಳ ಬಳಿಕ ಮಂಗಳವಾರ ರಾಜಕೀಯ ಪ್ರವೇಶವನ್ನು ಅಧಿಕೃತವಾಗಿ ಘೋಷಿಸಿದ್ದಾರೆ. ತಮ್ಮ ರಾಜಕೀಯ ಪಯಣವು ಉತ್ತರ ಪ್ರದೇಶದಿಂದಲೇ ಆರಂಭವಾಗಲಿದ್ದು, ಯಾವುದೇ ರಾಜಕೀಯ ಪಕ್ಷವನ್ನು ಸೇರುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ರಾಜೀನಾಮೆಯ ನಂತರ ಅವರ ಮುಂದಿನ … Continued