ರಾಜಕೀಯ ತೊರೆಯುವ ನಿರ್ಧಾರ ಪ್ರಕಟಿಸಿದ ಬಿಜೆಪಿ ಸಂಸದ-ಕ್ರಿಕೆಟಿಗ ಗೌತಮ ಗಂಭೀರ
ನವದೆಹಲಿ: ಅಚ್ಚರಿಯ ಘಟನೆಯೊಂದರಲ್ಲಿ ಭಾರತೀಯ ಜನತಾ ಪಕ್ಷದ ಸಂಸದ ಗೌತಮ ಗಂಭೀರ ಅವರು ಸಕ್ರಿಯ ರಾಜಕೀಯದಿಂದ ಹಿಂದೆ ಸರಿಯುವ ನಿರ್ಧಾರ ಪ್ರಕಟಿಸಿದ್ದಾರೆ. ಪೂರ್ವ ದೆಹಲಿಯನ್ನು ಪ್ರತಿನಿಧಿಸುವ ಮಾಜಿ ಕ್ರಿಕೆಟಿಗ ಗೌತಮ ಗಂಭೀರ ಅವರು, ತಮ್ಮ ಅನುಯಾಯಿಗಳು ಮತ್ತು ಬೆಂಬಲಿಗರಿಗೆ ಎಕ್ಸ್‌ನಲ್ಲಿ ಈ ಸುದ್ದಿಯನ್ನು ಹಂಚಿಕೊಂಡಿದ್ದಾರೆ. ತಾವು ರಾಜಕೀಯಕ್ಕೆ ಪ್ರವೇಶಿಸುವ ಮೊದಲು ತಾವು ಆಡಿದ ಕ್ರೀಡೆಯಾದ ಕ್ರಿಕೆಟ್‌ನತ್ತ … Continued