ಶಿಂಧೆ ಬಣಕ್ಕೆ ಶಿವಸೇನೆ ಹೆಸರು-ಚಿಹ್ನೆ ನೀಡಿದ ಚುನಾವಣಾ ಆಯೋಗದ ಆದೇಶಕ್ಕೆ ತಡೆ ನೀಡಲು ನಿರಾಕರಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಏಕನಾಥ್ ಶಿಂಧೆ ಅವರಿಗೆ ಶಿವಸೇನೆ ಹೆಸರು ಮತ್ತು ‘ಬಿಲ್ಲು ಮತ್ತು ಬಾಣ’ ಚಿಹ್ನೆಯನ್ನು ನೀಡುವ ಭಾರತದ ಚುನಾವಣಾ ಆಯೋಗದ ನಿರ್ಧಾರಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಲು ಸುಪ್ರೀಂ ಕೋರ್ಟ್ ಬುಧವಾರ ನಿರಾಕರಿಸಿದೆ. “ಅವರು (ಶಿಂಧೆ ಬಣ) ಈಗಾಗಲೇ ಚುನಾವಣಾ ಆಯೋಗದ ಮುಂದೆ ಯಶಸ್ವಿಯಾಗಿದ್ದಾರೆ. ನಾವು ಈಗ ಆದೇಶವನ್ನು ತಡೆಹಿಡಿಯಲು ಸಾಧ್ಯವಿಲ್ಲ” ಎಂದು ಭಾರತದ ಮುಖ್ಯ ನ್ಯಾಯಮೂರ್ತಿ … Continued