ಚಿಕ್ಕಮಗಳೂರು : ಈಜಲು ಹೋದ ಮೂವರು ಬಾಲಕರು ನೀರುಪಾಲು

ಚಿಕ್ಕಮಗಳೂರು : ತಾಲೂಕಿನ ಮರ್ಲೆ ಗ್ರಾಮದಲ್ಲಿ ಕೆರೆಗೆ ಈಜಲು ತೆರಳಿದ್ದ ಮೂವರು ಮಕ್ಕಳು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ ಎಂದು ವರದಿಯಾಗಿದೆ. ಮೃತರೆಲ್ಲರೂ ಒಂದೇ ಗ್ರಾಮದವರಾಗಿದ್ದು, 6ನೇ ತರಗತಿಯಲ್ಲಿ ಓದುತ್ತಿದ್ದರು ಎನ್ನಲಾಗಿದೆ. ಮೃತರನ್ನು ತರುಣ್ (12), ಭುವನ (12) ಹಾಗೂ ಲಿಖಿತ್ (12) ಎಂದು ಗುರುತಿಸಲಾಗಿದೆ. ರಜೆ ಹಿನ್ನೆಲೆಯಲ್ಲಿ ಒಟ್ಟಾಗಿ ಕೆರೆಗೆ ತೆರಳಿದ್ದ … Continued

ವಿಡಿಯೋ | ಶಿವಮೊಗ್ಗ ; ಪೊಲೀಸರಿಂದ ತಪ್ಪಿಸಿಕೊಳ್ಳಲು ಕೆರೆಯಲ್ಲಿ ಅಡಗಿ ಕುಳಿತಿದ್ದ ಆರೋಪಿ ; ಆದ್ರೂ ಹಿಡಿದ ಪೊಲೀಸರು !

ಶಿವಮೊಗ್ಗ: 16 ಕ್ರಿಮಿನಲ್ ಪ್ರಕರಣಗಳಲ್ಲಿ ಆರೋಪಿಯಾಗಿರುವ ಯುವಕನೊಬ್ಬ ಪೊಲೀಸರಿಂದ ತಪ್ಪಿಸಿಕೊಳ್ಳಲು ಕೆರೆಯಲ್ಲಿ ಅಡಗಿ ಕುಳಿತಿದ್ದರೂ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಬಂಧಿತ ಆರೋಪಿಯನ್ನು ಭದ್ರಾವತಿ ನಿವಾಸಿ ದಿಲೀಪ ಅಲಿಯಾಸ್ ಕರಿಯ (19 ವರ್ಷ) ಎಂದು ಗುರುತಿಸಲಾಗಿದೆ. ದಿಲೀಪ ಹಲವು ದಿನಗಳಿಂದ ಪೊಲೀಸರಿಂದ ತಲೆಮರೆಸಿಕೊಂಡಿದ್ದಲ್ಲದೆ, ತನ್ನ ವಿರುದ್ಧ ಕಾನೂನು ಪ್ರಕ್ರಿಯೆಗಳು ನಡೆಯುತ್ತಿದ್ದರೂ ಪದೇಪದೇ ನ್ಯಾಯಾಲಯಕ್ಕೆ ಹಾಜರಾಗದೆ ತಪ್ಪಿಸಿಕೊಳ್ಳುತ್ತಿದ್ದ ಎಂದು … Continued

ಧಾರವಾಡ; ಈಜಲು ಹೋಗಿದ್ದ ಮೂವರು ಬಾಲಕರು ನೀರುಪಾಲು

ಧಾರವಾಡ : ಕೆರೆಗೆ ಈಜಲು ಹೋಗಿದ್ದ ಮೂವರು ಅಪ್ರಾಪ್ತ ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಧಾರವಾಡ ತಾಲೂಕಿನ ಸಿಂಗನಳ್ಳಿ ಗ್ರಾಮದ ಸಮೀಪದ ಕರೆಮ್ಮನ ಕೆರೆಯಲ್ಲಿ ಶನಿವಾರ ಸಂಭವಿಸಿದೆ ಎಂದು ವರದಿಯಾಗಿದೆ. ಸಿಂಗನಳ್ಳಿ ಗ್ರಾಮದ ನಿವಾಸಿಗಳಾದ ಅನ್ವರ್ ಇಬ್ರಾಹಿಂ ವಟ್ನಾಳ (13), ಸುಭಾನಿ ಇಸಾಕ್ ಬಾಗಜಿಕೊಪ್ಪ (12) ಹಾಗೂ ಮೆಹಬೂಬ್ ಸುಭಾನಿ ದಾದಾಪೀರ್ ವಡ್ನಾಳ (15) … Continued

ಕೃಷಿ ಹೊಂಡಕ್ಕೆ ಬಿದ್ದು ತಾಯಿ- ಇಬ್ಬರು ಮಕ್ಕಳು ಸಾವು

ವಿಜಯಪುರ: ಕೃಷಿ ಹೊಂಡಕ್ಕೆ ಆಕಸ್ಮಿಕವಾಗಿ ಬಿದ್ದು ತಾಯಿ ಮತ್ತು ಗಂಡು ಮಕ್ಕಳಿಬ್ಬರು ಸಾವಿಗೀಡಾದ ಘಟನೆ ವಿಜಯಪುರ (vijayapura ) ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಹರನಾಳ ಬಳಿ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ಗೀತಾ ಬಡಗಿ (28), ಮಕ್ಕಳಾದ ಶ್ರವಣ (6) ಮತ್ತು ಶರಣ (4) ಎಂದು ಗುರುತಿಸಲಾಗಿದೆ. ಗೀತಾ ತಂದೆ ರಾಮಪ್ಪ ನಾಯ್ಕೋಡಿಗೆ ಸೇರಿದ ಜಮೀನಿನಲ್ಲಿ … Continued

ವೀಡಿಯೊ..| ಮರದ ಕೊಂಬೆಯಲ್ಲಿ ನೇತಾಡುತ್ತಿದ್ದ ಹಾವನ್ನು ನೀರಿನಿಂದ ಜಿಗಿದು ಕಚ್ಚಿ ಹಿಡಿದು ಮೀನು ; ಮತ್ತೊಂದು ಮೀನಿನ ಎಂಟ್ರಿ : ಮುಂದೇನಾಯ್ತು…ಅಚ್ಚರಿ !

ಪ್ರತಿಯೊಂದು ಜೀವಿಗೂ ಪ್ರಕೃತಿ ವಿಶೇಷತೆಯನ್ನು ನೀಡಿದೆ. ಇದರಿಂದಾಗಿಯೇ ಪ್ರತಿಯೊಂದು ಜೀವಿಯು ಇನ್ನೊಂದಕ್ಕಿಂತ ಭಿನ್ನವಾಗಿ ಕಾಣುತ್ತದೆ. ಒಂದು ಪ್ರಾಣಿಗೆ ಬೇಟೆಗಾರನಾಗಿ ಪರಿಣಮಿಸುವ ಪ್ರಾಣಿ ಮತ್ತೊಂದು ಪ್ರಾಣಿಯ ಬೇಟೆಗೆ ತಾನೇ ಬಲಿಯಾಗುತ್ತದೆ. ಇದು ಪ್ರಕೃತಿಯ ನಿಯಮವಾಗಿದೆ. ಇದರಲ್ಲಿ ಕೇವಲ ಬಲಶಾಲಿ ಮಾತ್ರವಾದರೆ ಸಾಲದು. ಬಲದ ಜೊತೆಗೆ ಬುದ್ಧಿವಂತಿಕೆಯೂ ಬೇಕಾಗುತ್ತದೆ. ಇತ್ತೀಚಿನ ದಿನಗಳಲ್ಲಿ ವೀಡಿಯೊವೊಂದು ವೈರಲ್ ಆಗುತ್ತಿದೆ. ಅದರ ಮೂಲಕ … Continued