ಮತಾಂತರಗೊಂಡವರನ್ನು ವಾಪಸ್‌ ಹಿಂದೂ ಧರ್ಮಕ್ಕೆ ಕರೆತರಲು ಮಠ-ಮಾನ್ಯಗಳು ಮುಂದಾಳತ್ವ ವಹಿಸಬೇಕು: ತೇಜಸ್ವಿ ಸೂರ್ಯ

ಉಡುಪಿ: ಹಿಂದೂ ಧರ್ಮದಿಂದ ಮತಾಂತರಗೊಂಡಿರುವ ಮುಸ್ಲಿಮರು ಹಾಗು ಕ್ರೈಸ್ತರನ್ನು ಘರ್ ವಾಪಸಿ ಮಾಡದೆ ಬೇರೆ ದಾರಿಯಿಲ್ಲ. ಹೀಗೆ ಮತಾಂತರವಾಗಿ ಪಾಕಿಸ್ತಾನಕ್ಕೆ ಹೋದವರನ್ನೂ ಹಿಂದೂ ಧರ್ಮಕ್ಕೆ ಕರೆತರಬೇಕು. ಟಿಪ್ಪು ಜಯಂತಿಯಂದೇ ನಾವು ಹಿಂದೂ ಧರ್ಮಕ್ಕೆ ಮರುಮತಾಂತರ ಮಾಡಬೇಕು ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ. ಉಡುಪಿಯಲ್ಲಿ ಪರ್ಯಾಯ ಅದಮಾರು ಮಠದ ವಿಶ್ವರೂಪಂ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, … Continued