ಖ್ಯಾತ ಸಾಹಿತಿ ಪೂರ್ಣಚಂದ್ರ ತೇಜಸ್ವಿ ಪತ್ನಿ ರಾಜೇಶ್ವರಿ ವಿಧಿವಶ, ದೇಹದಾನಕ್ಕೆ ನಿರ್ಧಾರ

ಬೆಂಗಳೂರು: ರಾಷ್ಟ್ರಕವಿ ಕುವೆಂಪು ಅವರ ಸೊಸೆ, ಖ್ಯಾತ ಸಾಹಿತಿ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಅವರ ಪತ್ನಿ ರಾಜೇಶ್ವರಿ (84 ) ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ತೀವ್ರ ಜ್ವರದಿಂದ ಬಳಲುತ್ತಿದ್ದ ರಾಜೇಶ್ವರಿ ತೇಜಸ್ವಿ ಅವರು ಕಳೆದ ಮೂರ್ನಾಲ್ಕು ದಿನದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ವಿಧಿವಶರಾಗಿದ್ದಾರೆ. ರಾಜೇಶ್ವರಿ ಅವರು ಪತಿ ಪೂರ್ಣಚಂದ್ರ ತೇಜಸ್ವಿ … Continued