ಮ್ಯಾನ್‌ಹೋಲ್‌ನಲ್ಲಿ ಒತ್ತಾಯ ಪೂರ್ವಕವಾಗಿ ಇಳಿಸಿದ್ದಕ್ಕೆ ಪೌರ ಕಾರ್ಮಿಕ ಆತ್ಮಹತ್ಯೆ
ಕರ್ನಾಟಕ ಮಂಡ್ಯ ಜಿಲ್ಲೆಯ ಮದ್ದೂರ ಪಟ್ಟಣದ ಪುರಸಭೆಯಲ್ಲಿ ಕೆಲಸ ಮಾಡುತ್ತಿದ್ದ ಪೌರ ಕಾರ್ಮಿಕ ಮ್ಯಾನ್‌ಹೋಲ್ ಸ್ವಚ್ಛಗೊಳಿಸುವಂತೆ ಪುರಸಭೆ ಅಧಿಕಾರಿಗಳು ಒತ್ತಡ ಹೇರಿದ್ದನ್ನು ಖಂಡಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಾರಾಯಣ (೩೪) ಮೃತ ವ್ಯಕ್ತಿ. ಪುರಸಭೆಯ ಅಧಿಕಾರಿಗಳು ೨೦೨೦ರ ನವಂಬರ್‌ಲ್ಲಿ ಮ್ಯಾನ್‌ಹೋಲ್‌ನಲ್ಲಿ ಇಳಿಯುವಂತೆ ಒತ್ತಡ ಹೇರಿದ್ದರು. ನಾರಾಯಣ ನಿರಾಕರಿಸಿದ್ದಕ್ಕೆ ಅವನ ಸಂಬಳವನ್ನು ೬೦೦೦ರೂ.ಗಳಿಗೆ ಕಡಿತಗೊಳಿಸಲಾಗಿತ್ತು. ಇದನ್ನು ಖಂಡಿಸಿ ನಾರಾಯಣ … Continued