ಪುಣೆ ಪೋರ್ಷೆ ಕಾರು ಅಪಘಾತ ಪ್ರಕರಣ : ರಕ್ತದ ಮಾದರಿ ತಿರುಚಿದ ಆರೋಪದ ಮೇಲೆ ಇಬ್ಬರು ವೈದ್ಯರ ಬಂಧನ
ಪುಣೆ: ಮೇ 19 ರಂದು ಪುಣೆಯ ಕಲ್ಯಾಣಿ ನಗರದಲ್ಲಿ ಕಾರು ಅಪಘಾತಕ್ಕೀಡಾಗಿ ಮೋಟರ್ಬೈಕ್ನಲ್ಲಿದ್ದ ಇಬ್ಬರು ಸಾಫ್ಟ್ವೇರ್ ಇಂಜಿನಿಯರ್ಗಳ ಸಾವಿಗೆ ಕಾರಣವಾದ ಪ್ರಕರಣದಲ್ಲಿ ಭಾಗಿಯಾಗಿದ್ದ 17 ವರ್ಷದ ಬಾಲಕನ ರಕ್ತದ ವರದಿಯನ್ನು ತಿರುಚಿದ ಆರೋಪದ ಮೇಲೆ ಮಹಾರಾಷ್ಟ್ರ ಪೊಲೀಸರು ಪುಣೆಯ ಸಸೂನ್ ಆಸ್ಪತ್ರೆಯ ಇಬ್ಬರು ವೈದ್ಯರನ್ನು ಬಂಧಿಸಿದ್ದಾರೆ. ಪೋರ್ಷೆ ಕಾರಿನ ಮಾರಣಾಂತಿಕ ಅಪಘಾತದ ನಂತರ ಕಾರು ಚಾಲನೆ … Continued